'ಮತ್ತಿಬ್ಬರು ಡಿಸಿಎಂ ನೇಮಕ ಸಿಎಂಗೆ ಬಿಟ್ಟದ್ದು'

Published : Sep 09, 2019, 08:03 AM IST
'ಮತ್ತಿಬ್ಬರು ಡಿಸಿಎಂ ನೇಮಕ ಸಿಎಂಗೆ ಬಿಟ್ಟದ್ದು'

ಸಾರಾಂಶ

ಮತ್ತಿಬ್ಬರು ಡಿಸಿಎಂ ನೇಮಕ ಸಿಎಂಗೆ ಬಿಟ್ಟದ್ದು: ಸವದಿ| ರಾಜ್ಯದಲ್ಲಿ ಮತ್ತಿಬ್ಬರು ಡಿಸಿಎಂ ಹುದ್ದೆ ಸೃಷ್ಟಿಸುವ ಕುರಿತು ನನಗೇನೂ ಗೊತ್ತಿಲ್ಲ

ಮೈಸೂರು[ಸೆ.09]: ಯಾರನ್ನು ಯಾವಾಗ ಉಪಮುಖ್ಯಮಂತ್ರಿ ಮಾಡಬೇಕು, ಎಷ್ಟುಉಪಮುಖ್ಯಮಂತ್ರಿಗಲನ್ನು ನೇಮಿಸಬೇಕು ಎಂಬುದು ಮುಖ್ಯಮಂತ್ರಿಗಳಿಗೆ ಬಿಟ್ಟವಿಷಯ. ರಾಜ್ಯದಲ್ಲಿ ಮತ್ತಿಬ್ಬರು ಡಿಸಿಎಂ ಹುದ್ದೆ ಸೃಷ್ಟಿಸುವ ಕುರಿತು ನನಗೇನೂ ಗೊತ್ತಿಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರನ್ನು ಡಿಸಿಎಂ ಮಾಡಬೇಕು ಎಂಬುದು ಮುಖ್ಯಮಂತ್ರಿಗಳಿಗೆ ಗೊತ್ತು. ಅದು ಅವರ ಪರಮಾಧಿಕಾರ. ಡಿಸಿಎಂ ಹುದ್ದೆ ನನಗೆ ಬಯಸದೇ ಬಂದ ಭಾಗ್ಯ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
ಕಳ್ಳತನ ಅವರ ಕುಟುಂಬ ವೃತ್ತಿ, ಅವರು ಮಹಾತ್ಮಗಾಂಧಿಯವರ ಉಪನಾಮವನ್ನೇ ಕದ್ದವರು : ಪ್ರಧಾನಿ