ಕೊಲಂಬಿಯಾದ ಅಧ್ಯಕ್ಷನಿಗೆ ನೊಬೆಲ್ ಶಾಂತಿ ಪ್ರಶಸ್ತಿ

Published : Oct 07, 2016, 06:49 AM ISTUpdated : Apr 11, 2018, 01:01 PM IST
ಕೊಲಂಬಿಯಾದ ಅಧ್ಯಕ್ಷನಿಗೆ ನೊಬೆಲ್ ಶಾಂತಿ ಪ್ರಶಸ್ತಿ

ಸಾರಾಂಶ

ಒಸ್ಲಾ(ಅ.7): ಕೊಲಂಬೊಯಾದ ಅಧ್ಯಕ್ಷ ಜಾನ್ ಮ್ಯಾನುಯಲ್ ಸಂಟೋಸ್ ಅವರಿಗೆ 2016ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ದೊರಕಿದೆ. ಕೊಲಂಬಿಯಾದ ಬಂಡುಕೋರರ ವಿರುದ್ಧ ಮಹತ್ವಪೂರ್ಣ ಒಪ್ಪಂದ ಮಾಡಿಕೊಂಡು  52 ವರ್ಷಗಳ ಯುದ್ಧವನ್ನು ಕೊನೆಗೊಳಿಸಿ ಶಾಂತಿಯನ್ನು ಸ್ಥಾಪನೆ ಮಾಡಿದ ಕಾರಣಕ್ಕಾಗಿ ನೊಬೆಲ್ ಶಾಂತಿ ಪ್ರಶಸ್ತಿ ನೀಡಿಲಾಗಿದೆ. ಪ್ರಶಸ್ತಿಯು ಫಲಕದೊಂದಿಗೆ 9,30,000 ಲಕ್ಷ ಅಮೆರಿಕನ್ ಡಾಲರ್ ನಗದು ಕೂಡ ನೀಡಲಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Cyananthus Hookeri: 158 ವರ್ಷಗಳ ಬಳಿಕ ಭಾರತದಲ್ಲಿ ಮತ್ತೆ ಅರಳಿದ ಅಪರೂಪದ ಹೂವು!
ಬಟ್ಲರ್ ಸಿಡಿಲಬ್ಬರದ ಶತಕ, ಬ್ರೂಕ್ ಅಬ್ಬರ: ಐಪಿಎಲ್‌ನಲ್ಲಷ್ಟೇ ಅಬ್ಬರಿಸುವ ಭಾರತದ ಬೌಲರ್‌ಗಳ ಚರ್ಮ ಸುಲಿದ ಇಂಗ್ಲೆಂಡ್‌