ಹೃದಯಾಘಾತದಿಂದ ನೀವೃತ್ತ ಕರ್ನಲ್ ನಿಧನ

Published : Apr 08, 2018, 05:13 PM ISTUpdated : Apr 14, 2018, 01:12 PM IST
ಹೃದಯಾಘಾತದಿಂದ ನೀವೃತ್ತ ಕರ್ನಲ್ ನಿಧನ

ಸಾರಾಂಶ

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಕರ್ನಲ್ ಎಂ ಬಿ ರವೀಂದ್ರನಾಥ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ದಾವಣಗೆರೆ : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಕರ್ನಲ್ ಎಂ ಬಿ ರವೀಂದ್ರನಾಥ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

 ಈ ಹಿಂದೆ ಕಾರ್ಗಿಲ್ ಯುದ್ಧದಲ್ಲಿ ಮುಂಚೂಣಿ ವಹಿಸಿದ್ದ ಎಂಬಿ ರವೀಂದ್ರನಾಥ್ ಅವರು ಸೇವಾವದಿ ಮುಗಿಸಿದ ನಂತರ ಮತ್ತೊಮ್ಮೆ ಸೇನೆ ಸೇವೆಗೆ ಸೇರಿಸಿಕೊಂಡಿದ್ದರು.

 ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಹೊಳೆಸಿರಿಗೆರೆ ಗ್ರಾಮದ ಎಂ ಬಿ ರವೀಂದ್ರನಾಥ್  ಕಳೆದ ಐದಾರು ತಿಂಗಳ ಹಿಂದೆ ನಿವೃತ್ತಿಹೊಂದಿದ್ದರು.

ಇದೀಗ ಹೃದಯಾಘಾತದಿಂದ ಅವರು ಮೃತರಾಗಿದ್ದು, ಮೃತರ ಅಂತ್ಯಕ್ರಿಯೆ ನಾಳೆ ಹೊಳೆಸಿರಿಗೆರೆ ಗ್ರಾಮದಲ್ಲಿ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಬಂದ ಬಂದ ಮೇಘರಾಜ' ಎಂದ ಮುದ್ದು ಚೆಲುವೆ: ಸಖತ್ ಕ್ಯೂಟ್‌ ಆಗಿ ಕಾಣಿಸಿಕೊಂಡ ನಟಿ ಇವರೇನಾ?
ಆ್ಯಪಲ್ ಸಿಇಒ ಹುದ್ದೆಯಿಂದ ಕೆಳಗಿಳಿದ ಟಿಮ್ ಕುಕ್, 381 ಲಕ್ಷ ಕೋಟಿ ಕಂಪನಿಯಾಗಿಸಿದ ಸಾಧಕನ ನಿರ್ಗಮನ