ಅನಂತ್ ಕುಮಾರ್ ಹೆಗ್ಡೆ, ಶಾಸಕ ಸಿಟಿ ರವಿ ವಿರುದ್ಧ ದೂರು ದಾಖಲು

Published : Oct 24, 2017, 05:18 PM ISTUpdated : Apr 11, 2018, 12:43 PM IST
ಅನಂತ್ ಕುಮಾರ್ ಹೆಗ್ಡೆ, ಶಾಸಕ ಸಿಟಿ ರವಿ ವಿರುದ್ಧ ದೂರು ದಾಖಲು

ಸಾರಾಂಶ

ಟಿಪ್ಪು ಸುಲ್ತಾನ್ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನಲೆಯಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ, ಶಾಸಕ ಸಿಟಿ ರವಿ ವಿರುದ್ಧ ದೂರು ದಾಖಲು ಮಾಡಲಾಗಿದೆ.

ಬೆಂಗಳೂರು (ಅ.24): ಟಿಪ್ಪು ಸುಲ್ತಾನ್ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನಲೆಯಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ, ಶಾಸಕ ಸಿಟಿ ರವಿ ವಿರುದ್ಧ ದೂರು ದಾಖಲು ಮಾಡಲಾಗಿದೆ.

ಆಲಂ ಪಾಷರವರು 10ನೇ ಎಸಿಎಂಎಂ ಕೋರ್ಟ್'ಗೆ ಖಾಸಗಿ ದೂರು ದಾಖಲು ಮಾಡಿದ್ದಾರೆ.

ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ಪಡೆಯಲು ನಿರಾಕರಿಸಿದ್ದಾರೆ. ದೂರು ಪಡೆಯಲು ಎಸಿಪಿ ಹಾಗೂ ಡಿಸಿಪಿ ಕೂಡಾ ನಿರಾಕರಿಸಿದಾಗ ಆಲಂ ಪಾಷ  ಕೋರ್ಟ್'ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.  ಪೊಲೀಸರಿಗೆ FIR ದಾಖಲಿಸಲು ನಿರ್ದೇಶನ ಕೋರಿ ದೂರು ದಾಖಲು ಮಾಡಿದ್ದಾರೆ.

ಅಕ್ಟೋಬರ್ 31 ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India Latest News Live: ವಿದ್ಯಾರ್ಥಿಗಳ ಪ್ರತಿಭಟನೆ ಬಿಜೆಪಿ, ಆರ್‌ಎಸ್‌ಎಸ್‌ಗೆ ಎಚ್ಚರಿಕೆ ಕರೆ: ರಾಹುಲ್‌ ಗಾಂಧಿ
Karnataka News Live: ಮುಸ್ಲಿಂ ಸಮುದಾಯ ವಿರುದ್ಧ ಪ್ರಚೋದನಕಾರಿ ಭಾಷಣ: ಸಿ.ಟಿ.ರವಿ ವಿರುದ್ಧ ಕೇಸ್‌