ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗೆ ದೂರು

Published : Jun 04, 2018, 12:52 PM ISTUpdated : Jun 04, 2018, 12:53 PM IST
ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗೆ ದೂರು

ಸಾರಾಂಶ

ರಾಜ್ಯಪಾಲ ವಜುಬಾಯಿ ವಾಲಾ ವಿರುದ್ಧ  ಆರ್ಟಿಐ ಕಾರ್ಯಕರ್ತರೋರ್ವರು ರಾಷ್ಟ್ರಪತಿಗೆ ದೂರು ನೀಡಿದ್ದಾರೆ. 

ಬೆಂಗಳೂರು: ರಾಜ್ಯಪಾಲ ವಜುಬಾಯಿ ವಾಲಾ ವಿರುದ್ಧ  ಆರ್ಟಿಐ ಕಾರ್ಯಕರ್ತರೋರ್ವರು ರಾಷ್ಟ್ರಪತಿಗೆ ದೂರು ನೀಡಿದ್ದಾರೆ. 

ಆರ್ಟಿಐ ಅಡಿಯಲ್ಲಿ ಕೇಳಿದ ಯಾವುದೇ ಮಾಹಿತಿಯನ್ನೂ  ನೀಡಿಲ್ಲವೆಂದು, ಮಾಹಿತಿ ನೀಡುವಲ್ಲಿ ರಾಜ್ಯಪಾಲರು ಅಸಹಕಾರ ತೋರಿದ್ದಾರೆ ಎಂದು ನರಸಿಂಹ ಎನ್ನುವ ಕಾರ್ಯಕರ್ತರು  ದೂರು ಸಲ್ಲಿಕೆ ಮಾಡಿದ್ದಾರೆ.

ಅಲ್ಲದೇ ಈಗಾಗಲೇ ಕೇಳಿರುವ ಮಾಹಿತಿಯನ್ನು ಆರ್ ಟಿಐ ಅಡಿಯಲ್ಲಿ  ಕೊಡಿಸುವಂತೆಯೂ ಕೂಡ ಅವರು ಮನವಿ ಮಾಡಿದ್ದಾರೆ. ಈಗಾಗಲೇ ಆರ್ ಟಿಐ ಅಡಿ ಕೇಳಿದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ರಾಜಭವನದಿಂದ  ಈಗಾಗಲೇ  ಐದು ಸಾವಿರ ದಂಡವನ್ನೂ ಕೂಡ ಪಾವತಿ ಮಾಡಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

NRI arrested in Bangalore: ಅಮೆರಿಕದಿಂದ ಜೀವಂತ 7 ಗುಂಡು ತಂದಿದ್ದಅನಿವಾಸಿ ಭಾರತೀಯನ ಸೆರೆ!
India Latest News Live: IPL 2026 - ನಿನ್ನೆ ನಡೆದ ಲಖನೌ ಸೂಪರ್ ಜೈಂಟ್ಸ್-ರಾಜಸ್ಥಾನ ರಾಯಲ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?