ನಾಳೆ ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ಹಾಜರಿರುವಂತೆ ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿ

Published : Sep 22, 2016, 02:50 PM ISTUpdated : Apr 11, 2018, 12:57 PM IST
ನಾಳೆ ನಡೆಯಲಿರುವ ವಿಶೇಷ  ಅಧಿವೇಶನದಲ್ಲಿ ಹಾಜರಿರುವಂತೆ ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿ

ಸಾರಾಂಶ

ಬೆಂಗಳೂರು (ಸೆ.22): ಕಾವೇರಿ ವಿಚಾರವಾಗಿ  ನಾಳೆ ಒಂದು ದಿನ ವಿಶೇಷ ಅಧಿವೇಶನವನ್ನು ಸ್ಪೀಕರ್​ ಕೋಳಿವಾಡ ಕರೆದಿದ್ದಾರೆ.

ಈ ಹಿನ್ನೆಲೆಯಲ್ಲಿ  ಕಡ್ಡಾಯ ಹಾಜರಿರುವಂತೆ ಕಾಂಗ್ರೆಸ್ ಶಾಸಕರಿಗೆ ಮುಖ್ಯ ಸಚೇತಕ ಅಶೋಕ್ ಪಟ್ಟಣ್​ರಿಂದ ವಿಪ್ ಜಾರಿಗೊಳಿಸಲಾಗಿದೆ.   

ನಾಳೆ ಬೆಳಗ್ಗೆ 10 ಗಂಟೆಗೆ ಸದನ ಸಲಹಾ ಸಮಿತಿ ಸಭೆ ನಡೆಯಲಿದೆ. ಕಾವೇರಿ ವಿಷಯದ ಮೇಲಿನ ಚರ್ಚೆಗೆ ಸರ್ವಪಕ್ಷಗಳು ಸಹಕಾರ ನೀಡಿವೆ.  ಸದನ ನಾಯಕರ ಅಭಿಪ್ರಾಯ ಪಡೆದು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು.

ವಿಧಾನಮಂಡಲ ವಿಶೇಷ ಅಧಿವೇಶನ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ ೧೦ ಗಂಟೆಗೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ  ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಖಾತೆಗೆ ಯಾವಾಗ ಬರುತ್ತೆ ಹಣ? ಇಲ್ಲಿದೆ ವಿವರ
ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು