ಪ್ರಧಾನಿ ಹುದ್ದೆ ಆಸೆ ಕೈಬಿಟ್ರಾ ರಾಹುಲ್ ಗಾಂಧಿ?

Jul 25, 2018, 10:04 AM IST

ನರೇಂದ್ರ ಮೋದಿ ಹಾಗೂ ಆರ್ ಎಸ್ ಎಸ್ ನಾಯಕರಿಗೆ ಪ್ರಧಾನಿ ಹುದ್ದೆ ತಪ್ಪಿಸಲು ಕಾಂಗ್ರೆಸ್ ಹೈ ಕಮಾಂಡ್ ಮಾಸ್ಟರ್ ಪ್ಲಾನ್ ಮಾಡಿದೆ. ಈ ನಿಟ್ಟಿನಲ್ಲಿ ಪ್ರಧಾನಿ ಹುದ್ದೆಗಾಗಿ ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಮಮತಾ ಬ್ಯಾನರ್ಜಿ ಅಥವಾ ಮಾಯಾವತಿಗೆ ಈ ಅದೃಷ್ಟ ಒಲಿಯುವ ಸಾಧ್ಯತೆ ದಟ್ಟವಾಗಿದೆ.