ವಿಕ್ಟರಿ ಚಿಹ್ನೆ ತೋರಿಸಿ ನಗುಮುಖದೊಂದಿಗೆ ವಿಧಾನಸೌಧ ಪ್ರವೇಶಿಸಿದ ಡಿಕೆಶಿ

Published : Jul 22, 2019, 12:02 PM IST
ವಿಕ್ಟರಿ ಚಿಹ್ನೆ ತೋರಿಸಿ ನಗುಮುಖದೊಂದಿಗೆ ವಿಧಾನಸೌಧ ಪ್ರವೇಶಿಸಿದ ಡಿಕೆಶಿ

ಸಾರಾಂಶ

ರಾಜ್ಯ ರಾಜಕೀಯದಲ್ಲಿ ವಿಪ್ಲವದಲ್ಲಿ ಇಂದು ವಿಶ್ವಾಸ ಮತ ಯಾಚನೆ ನಡೆಯುವ ಸಾಧ್ಯತೆ ಇದೆ. ಇತ್ತ ಮೈತ್ರಿ ಪಾಳಯ ತಮ್ಮದೇ ಗೆಲುವಿನ ವಿಶ್ವಾಸದಲ್ಲಿದ್ದರೆ ಅತ್ತ, ಬಿಜೆಪಿ ಸರ್ಕಾರ ರಚನೆ ಉತ್ಸಾಹದಲ್ಲಿದೆ.

ಬೆಂಗಳೂರು [ಜು.22] : ರಾಜ್ಯದಲ್ಲಿ ಅತೃಪ್ತ ಶಾಸಕರಿಂದ ಬಲ ಕಳೆದುಕೊಂಡಿರುವ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಪಾಳಯ ವಿಶ್ವಾಸ ಮತ ಯಾಚನೆಗೆ ಮುಂದಾಗಿದೆ. 

ಆದರೆ ಮುಂಬೈನಲ್ಲಿ ಬೀಡುಬಿಟ್ಟಿರುವ ಕೈ-ಜೆಡಿಎಸ್ ಅತೃಪ್ತ ಶಾಸಕರು ಮಾತ್ರ ತಮ್ಮ ಪಟ್ಟು ಬಿಡುತ್ತಿಲ್ಲ. ಯಾವುದೇ ಕಾರಣಕ್ಕೂ ಬೆಂಬಲ ನೀಡುವುದಿಲ್ಲ ಎನ್ನುತ್ತಿದ್ದಾರೆ. 

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇಂದೇ ವಿಶ್ವಾಸಮತ ಯಾಚನೆ ನಡೆಯುವ ಸಾಧ್ಯತೆ ಇದ್ದು, ಕೊನೆಯ ಹಂತದವರೆಗೂ ತಮ್ಮ ಪ್ರಯತ್ನವನ್ನು ಮೈತ್ರಿ ಪಾಳಯದ ನಾಯಕರು ಮುಂದುವರಿದಿದ್ದಾರೆ. 

ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್  ತಮ್ಮದೇ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಅಲ್ಲದೇ  ವಿಜಯದ ಸಂಕೇತ ತೋರಿಸಿ ವಿಧಾನಸೌಧ ಪ್ರವೇಶಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮತಚೋರಿ ವಿರುದ್ಧ ದಿಲ್ಲೀಲಿಂದು ಕಾಂಗ್ರೆಸ್‌ ಬೃಹತ್‌ ಆಂದೋಲನ: ಖರ್ಗೆ, ರಾಹುಲ್‌, ಸಿದ್ದು, ಡಿಕೆಶಿ ಭಾಗಿ
ಮೋದಿ, ಆರ್‌ಸಿ ಮೋಡಿ.. ಕೇರಳದಲ್ಲಿ ಮೊದಲ ಸಲ ಪಾಲಿಕೆ ಚುನಾವಣೇಲಿ ಬಿಜೆಪಿ ಜಯಭೇರಿ