ಬಿಜೆಪಿ ನಾಯಕರೊಂದಿಗೆ ಕಾಂಗ್ರೆಸ್ ಮುಖಂಡ : ಅಟಲ್ ಅಸ್ಥಿ ವಿಸರ್ಜನೆಯಲ್ಲಿ ಭಾಗಿ

Published : Aug 26, 2018, 11:46 AM ISTUpdated : Sep 09, 2018, 10:17 PM IST
ಬಿಜೆಪಿ ನಾಯಕರೊಂದಿಗೆ ಕಾಂಗ್ರೆಸ್ ಮುಖಂಡ : ಅಟಲ್ ಅಸ್ಥಿ ವಿಸರ್ಜನೆಯಲ್ಲಿ ಭಾಗಿ

ಸಾರಾಂಶ

ಬಿಜೆಪಿ ಮೆರವಣಿಗೆಯಲ್ಲಿ  ಕಾಂಗ್ರೆಸ್ ಮುಖಂಡರೋರ್ವರು  ಪಾಲ್ಗೊಂಡಿರುವುದು ಇದೀಗ  ವೈರಲ್ ಆಗಿದೆ. ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ಥಿ ವಿಸರ್ಜನೆಯಲ್ಲಿ ಕಾಂಗ್ರೆಸ್ ಮುಖಂಡ ಆನಂದ್ ಸಿಂಗ್ ಕಾಣಿಸಿಕೊಂಡಿರುವುದು ಸುದ್ದಿಯಾಗಿದೆ. 

ಹೊಸಪೇಟೆ: ತುಂಗಭದ್ರಾ ನದಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಸ್ಥಿ ವಿಸರ್ಜನೆ ಮಾಡುವ ವೇಳೆ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಪಾಲ್ಗೊಂಡಿದ್ದರು. 

ಅಸ್ಥಿ ವಿಸರ್ಜನೆಗೂ ಮುನ್ನ ಹೊಸಪೇಟೆಯಲ್ಲಿ ನಡೆದ ಮೆರವಣಿಗೆಯಲ್ಲಿ ಆನಂದ್ ಸಿಂಗ್ ಸಿಕ್ಕಿಹಾಕಿಕೊಂಡ ಘಟನೆ ಕೂಡ ಶನಿವಾರ ನಡೆದಿದೆ. ಮೆರವಣಿಗೆಯಲ್ಲಿ ಬಿಜೆಪಿ ಶಾಸಕ ಬಿ.ಶ್ರೀರಾಮುಲು ಅವರೊಂದಿಗೆ ಕಾಣಿಸಿಕೊಂಡರು. ನಂತರ ವಾಜಪೇಯಿ ಅವರ ಅಸ್ಥಿ ಕಳಶಕ್ಕೆ ಮತ್ತು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೈ ಅಭ್ಯರ್ಥಿಗಳ ಸೋಲಿಗೆ ಆ ಪಕ್ಷದ ನಾಯಕರೇ ಮುಂದು: ಶಾಸಕ ಬಸನಗೌಡ ಪಾಟೀಲ ಯತ್ನಾಳ ಲೇವಡಿ
28ರ ಜಿಮ್ ಟ್ರೈನರ್‌ಗೆ 42ರ ಮಹಿಳೆ ಜೊತೆ ಸಂಬಂಧ? ಯುವಕನ ಸಾವಿನ ಹಿಂದೆ ಆಂಟಿ ಕರಿನೆರಳು