ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಮಾಜಿ ಸಿಎಂ

Published : Sep 15, 2018, 10:36 AM ISTUpdated : Sep 19, 2018, 09:26 AM IST
ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಮಾಜಿ ಸಿಎಂ

ಸಾರಾಂಶ

ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. 

ಶಿಲ್ಲಾಂಗ್: ಇನ್ನೇನು ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಕಾಂಗ್ರೆಸ್ ಗೆ ಬಿಗ್ ಎದುರಾದಂತಾಗಿದೆ. ಮೇಘಾಲಯದ ಪ್ರಮುಖ ಕಾಂಗ್ರೆಸ್ ನಾಯಕ ಇದೀಗ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಮೇಘಾಲಯ ರಾಜ್ಯಕ್ಕೆ ಸತತ ಐದು ಬಾರಿ ಮುಖ್ಯಮಂತ್ರಿಯಾಗಿದ್ದ ಡೋನ್ವಾ ಲಪಾಂಗ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 

ಪಕ್ಷದಲ್ಲಿ ಹಿರಿಯ ನಾಯಕರಿಗೆ ರೀತಿಯ ಗೌರವ ಸಿಗುತ್ತಿಲ್ಲ ಎಂದು ಅವರು ರಾಜೀನಾಮೆ ಪ್ರತಿಯಲ್ಲಿ ಉಲ್ಲೇಖಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

PhonePe, G Pay ಅಥವಾ Paytm.. ಜನರು ಹೆಚ್ಚು ಬಳಸುವ ಆಪ್ ಯಾವುದು ಗೊತ್ತಾ?
ಅಕ್ಟೋಬರ್ 22 ರಂದು ಭಾರತಕ್ಕೆ ಬರಲಿದೆ ಒಪ್ಪೋ ಫೈಂಡ್ X10 ಸರಣಿ, ಬಿಡುಗಡೆ ಮುನ್ನವೇ ಆಕರ್ಷಕ ಕೊಡುಗೆ ಘೋಷಣೆ