
ಬೆಂಗಳೂರು[ಜು. 14] ರಾಮಲಿಂಗಾರೆಡ್ಡಿ ಈಗಾಗಲೇ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಅವರ ತೀರ್ಮಾನ ಏನು ಎಂಬುದನ್ನು ತಿಳಿಸಿದ್ದಾರೆ. ನಾಳೆ ಸದನಕ್ಕೆ ಬರ್ತಿನಿ ಅಂತ ಹೇಳಿದ್ದಾರೆ. ನಮ್ಮ ನಾಯಕರು ಮಾತುಕತೆ ಮಾಡಿದ್ದು ಈಗ ಎಲ್ಲ ಉಲ್ಟಾ ಆಗಲಿದೆ ಎಂದು ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಯಾರ ಯಾರು ನಮ್ಮ ಪರ ಅಂತ ಹೇಳಿದ್ರೆ ಬಿಜೆಪಿ ಅಲರ್ಟ್ ಆಗುತ್ತದೆ. ಹಾಗಾಗಿ ಏನು ಹೇಳಲ್ಲ. ಸರ್ಕಾರ ಸೇಫ್ ಆಗಿದೆ. ಯಾವುದೆ ಸಮಸ್ಯೆ ಇಲ್ಲ ಎಂದು ಅಚಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮನೆಗೆ ತೆರಳಿ ಕೊನೆ ಕ್ಷಣದಲ್ಲಿ ರಾಮಲಿಂಗಾ ರೆಡ್ಡಿಗೆ ಬಿಗ್ ಆಫರ್
ಶನಿವಾರ ಇಡೀ ದಿನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಅವರ ಮನವೊಲಿಕೆ ಪ್ರಯತ್ನಗಳು ನಡೆದಿದ್ದವು. ಆದರೆ ಎಂಟಿಬಿ ಭಾನುವಾರ ಬೆಳಗ್ಗೆ ಮುಂಬೈ ವಿಮಾಣ ಏರಿದರು. ಇದಾದ ಮೇಲೆ ರಾಜೀನಾಮೆ ನೀಡಿರುವ ಮತ್ತೊಬ್ಬ ಶಾಸಕ ರಾಮಲಿಂಗಾರೆಡ್ಡಿ ಮನವೊಲಿಕೆ ಯತ್ನ ಮಾಡಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.