NEWS

ರಾಜಕೀಯ ತಳಮಳ: ಎಚ್‌ಡಿಕೆ ಮೊರೆ ಹೋದ ಕಾಂಗ್ರೆಸ್ ನಾಯಕರು?

11, Sep 2018, 6:44 PM IST

ಇತ್ತೀಚೆಗಿನ ರಾಜಕೀಯ ವಿದ್ಯಮಾನಗಳಿಂದ ಅಸಮಾಧಾನಗೊಂಡಿರುವ ಕೆಲ ಕಾಂಗ್ರೆಸ್‌ ನಾಯಕರು ಸಿಎಂ ಎಚ್‌.ಡಿ. ಕುಮಾರಸ್ವಾಮಿಯವರ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.  ದೂರವಾಣಿ ಕರೆ ಮೂಲಕ ಎಚ್‌ಡಿಕೆಗೆ ಮಾತನಾಡಿರುವ ಕೈ ನಾಯಕರು ತಮಗೆ ಆಗಿರುವ ಅನ್ಯಾಯದ ಬಗ್ಗೆ ಅವಲತ್ತುಕೊಂಡಿದ್ದಾರೆಂದು ಹೇಳಲಾಗಿದೆ.