
ಬೆಂಗಳೂರು(ನ.14): ಸಚಿವ ತನ್ವೀರ್ ಸೇಠ್ ಅಶ್ಲೀಲ ಚಿತ್ರ ವೀಕ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರ ವಿರುದ್ದ ಕೈಗೊಳ್ಳುವಂತೆ ಪಕ್ಷದಲ್ಲೇ ಅಪಸ್ವರ ಎದ್ದು ಕಾಣುತ್ತಿದೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ನೆಹರು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಮಹಿಳಾ ಕಾಂಗ್ರಸ್ ಕಾರ್ಯಕರ್ತೆ ಮಂಜುಳಾ , ಇಂದಿರಾಗಾಂಧಿ ಇಂದಿರಾಗಾಂಧಿ ಮತ್ತು ಸೋನಿಯಾ ಗಾಂಧಿ ಕಟ್ಟಿದ ಪಕ್ಷದಲ್ಲಿ ಇಂತಹ ಘಟನೆ ನಡೆಯಲು ಕಾರಣವಾದ ಸೇಠ್ ಅವರ ವಿರುದ್ಧ ಕೂಡಲೆ ಕ್ರಮಕೈಗೊಳ್ಳಿ ಎಂದು ಡಾ.ಜಿ.ಪರಮೇಶ್ವರ್ಗೆ ಮನವಿ ಮಾಡಿದ್ದಾರೆ.
ಭಾಷಣದ ವೇಳೆ ಸನ್ನೆ ಮೂಲಕ ಬಲವಂತವಾಗಿ ಕುಳಿತುಕೊಳ್ಳುವಂತೆ ಸೂಚಿಸಿದರೂ ಕೂಡ ಕೂರದೇ ತಮ್ಮ ಮಾತನ್ನು ಸಭೆಯಲ್ಲಿ ಮುಂದುವರೆಸಿದರು. ಇನ್ನು ಮಂಜುಳಾ ಮನವಿಗೆ ಸಭೆಯಲ್ಲಿ ಕೆಲವರು ವಿರೋಧ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.