
ಬೆಂಗಳೂರು[ಮಾ. 14] ಮತದಾನ ಜಾಗೃತಿ ಸಂಬಂಧ ಮಾಡಿದ್ದ ಟ್ವೀಟ್ ಮಾಡಿ ಪೇಚಿಗೆ ಸಿಲುಕಿದ್ದ ರಮ್ಯಾ ನಂತರ ಮೋದಿ ಬೆಂಬಲಿಗರನ್ನು ಮೂರ್ಖರು ಎಂದು ಕರೆದು ಟೀಕೆಗೆ ಗುರಿಯಾಗಿದ್ದರು.
ನರೇಂದ್ರ ಮೋದಿಯವರೆ ನೀವು ಹಾಕಿದ ಟ್ವೀಟ್ ಯಾವ ಕಾರಣಕ್ಕೆ ಡಿಲೀಟ್ ಮಾಡಿದಿರಿ? ಎಂದು ಕೇಳಲು ಹೋದ ರಮ್ಯಾ ಮೇಲೆ ಮತ್ತೆ ಟ್ವಿಟರಿಗರು ಮುಗಿಬಿದ್ದಿದ್ದಾರೆ. ಹಗರಣಗಳ ವಿಚಾರ ಎತ್ತಿದ ರಮ್ಯಾಗೆ ಯುಪಿಎ ಸರಕಾರದ ಹಗರಣಗಳ ಉದಾಹರಣೆ ನೀಡಿದ್ದಾರೆ.
ಮೋದಿ ಬೆಂಬಲಿಗರ ಅಣಕವಾಡಲು ಹೋಗಿ ಎಡವಟ್ಟು ಮಾಡಿಕೊಂಡ ರಮ್ಯಾ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.