ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಕಿತಾಪತಿ, ನೆಟ್ಟಿಗರು ಕೊಟ್ಟ ಹೊಡೆತಕ್ಕೆ ಅಪ್ಪಚ್ಚಿ

Published : Mar 14, 2019, 11:34 PM ISTUpdated : Mar 15, 2019, 12:00 AM IST
ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಕಿತಾಪತಿ, ನೆಟ್ಟಿಗರು ಕೊಟ್ಟ ಹೊಡೆತಕ್ಕೆ ಅಪ್ಪಚ್ಚಿ

ಸಾರಾಂಶ

ಇರಲಾರದವರು ಇರುವೆ ಬಿಟ್ಟುಕೊಂಡರು ಎಂಬ ಸ್ಥಿತಿ ಕಾಂಗ್ರೆಸ್ ಗೆ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಹಾಕಿರುವ ಪೋಸ್ಟ್ ಸಾಕಷ್ಟು ಟೀಕೆಗೆ ಗುರಿಯಾಗಿದೆ.

ಬೆಂಗಳೂರು[ಮಾ .14]  ಕಾಂಗ್ರೆಸ್ ಸೋಶಿಯಲ್ ಮೀಡಿಯಾದ ಟ್ವಿಟರ್ ಖಾತೆ ಮೋದಿಯವರನ್ನು ತೆಗಳುವ ಭರದಲ್ಲಿ ದೊಡ್ಡ ಎಡವಟ್ಟು ಮಾಡಿಕೊಂಡಿದೆ. ನಾಗರಿಕರಿಂದ ಸರಿಯಾದ ಕಮೆಂಟ್ ಗಳನ್ನು ಎದುರಿಸುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಅವರನ್ನು ಭೇಟಿ ಮಾಡಿದ ವಿಡಿಯೋ ತುಣುಕುಗಳನ್ನು ಇಟ್ಟುಕೊಂಡು ಅಣಕವಾಡಲು ಹೋಗಿ ತಾನೇ ಅಣಕಕ್ಕೆ ಗುರಿಯಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ