ಒಡಿಶಾ, ಆಂಧ್ರಕ್ಕೆ ಅಪ್ಪಳಿಸಿದೆ ಚಂಡಮಾರುತ

Sep 22, 2018, 9:48 AM IST

ಒಡಿಶಾ ಹಾಗೂ ಆಂಧ್ರಪ್ರದೇಶಕ್ಕೆ ಚಂಡಮಾರುತ ಅಪ್ಪಳಿಸಿದೆ. ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮೀನುಗಾರರಿಗೆ ಸೂಚನೆ ನೀಡಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.