
ಸಹರಾನ್‌ಪುರ: ಉತ್ತರ ಪ್ರದೇಶದ ಸಹರಾನ್'ಪುರದಲ್ಲಿ ದಲಿತರು ಮತ್ತು ಮೇಲ್ಜಾತಿ ಠಾಕೂರ್ ಸಮುದಾಯದ ನಡುವಿನ ಘರ್ಷಣೆ ತಾರಕಕ್ಕೇರಿದೆ.
ಮಂಗಳವಾರ ಓರ್ವ ದಲಿತ, ಅಪರಿಚಿತರ ದಾಳಿಗೆ ಬಲಿಯಾದರೆ, ಬುಧವಾರ ಠಾಕೂರ್ ಸಮುದಾಯದ ಮತ್ತೋರ್ವ ವ್ಯಕ್ತಿ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದು, ಆತನ ಸ್ಥಿತಿ ಗಂಭೀರವಾಗಿದೆ.
ಈ ನಡುವೆ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಘರ್ಷಣೆಯನ್ನು ತಡೆಯಲು ವಿಫಲವಾಗಿರುವ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಮತ್ತು ಡಿಐಜಿ ಹಾಗೂ ವಿಭಾಗೀಯ ಆಯುಕ್ತರನ್ನು ವರ್ಗಾಯಿಸಲಾಗಿದೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.