ಗೋಕಾಕ್ ಜಲಪಾತದ ಪ್ರಪಾತಕ್ಕೆ ಬಿದ್ದು ಯುವಕ ಸಾವು; ಇನ್ನೂ ಪತ್ತೆಯಾಗದ ಮೃತದೇಹ

Published : Jun 18, 2018, 11:00 AM IST
ಗೋಕಾಕ್ ಜಲಪಾತದ ಪ್ರಪಾತಕ್ಕೆ ಬಿದ್ದು ಯುವಕ ಸಾವು; ಇನ್ನೂ ಪತ್ತೆಯಾಗದ ಮೃತದೇಹ

ಸಾರಾಂಶ

ತಮಾಷೆ ಮಾಡಲು ಹೋಗಿ ಗೋಕಾಕ್ ಜಲಪಾತದ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿರುವ ಯುವಕನ ಮೃತ  35 ಗಂಟೆ ಕಳೆದರೂ ಪತ್ತೆಯಾಗಿಲ್ಲ. ಸಿಬ್ಬಂದಿಗಳು  ಎರಡನೆಯ ದಿನದ ಕಾರ್ಯಾಚರಣೆ ನಡೆಸುತ್ತಿದ್ದಾರೆ.  ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸ್ಥಳಿಯ ಈಜು ಪರಿಣಿತರು  ಶೋಧ ಕಾರ್ಯ ಮುಂದುವರೆಸಿದ್ದಾರೆ.   

ಬೆಳಗಾವಿ (ಜೂ. 18): ತಮಾಷೆ ಮಾಡಲು ಹೋಗಿ ಗೋಕಾಕ್ ಜಲಪಾತದ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿರುವ ಯುವಕನ ಮೃತ  35 ಗಂಟೆ ಕಳೆದರೂ ಪತ್ತೆಯಾಗಿಲ್ಲ. ಸಿಬ್ಬಂದಿಗಳು  ಎರಡನೆಯ ದಿನದ ಕಾರ್ಯಾಚರಣೆ ನಡೆಸುತ್ತಿದ್ದಾರೆ.  ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸ್ಥಳಿಯ ಈಜು ಪರಿಣಿತರು  ಶೋಧ ಕಾರ್ಯ ಮುಂದುವರೆಸಿದ್ದಾರೆ. 

ಗೋಕಾಕ ಜಲಪಾತ ಅಂದಾಜು 200 ಅಡಿ ಆಳವಿದೆ.   ಆಳದಲ್ಲಿ ಕಲ್ಲಿನ ಸಂದಿಯಲ್ಲಿ ಶವ ಸಿಲುಕಿರುವ ಶಂಕೆಯಿದೆ. 

ರಂಜಾನ್ ಖಾಜಿ ಎಂಬ ಯುವಕ ಜೂ. 16 ರಂದು ಜಲಪಾತದಲ್ಲಿ ಬಿದ್ದಿದ್ದ. ಯುವಕ ಜಲಪಾತಕ್ಕೆ ಬೀಳುವ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಿಲಯನ್ಸ್‌ ಪವರ್‌, 10 ಮಂದಿ ವಿರುದ್ಧ ಇ.ಡಿ.ಚಾರ್ಜ್‌ಶೀಟ್‌
ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ