ಡಿಡಿಸಿಎ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕೇಜ್ರಿಗೆ ಜಾಮೀನು

Published : Mar 21, 2017, 03:03 PM ISTUpdated : Apr 11, 2018, 12:37 PM IST
ಡಿಡಿಸಿಎ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕೇಜ್ರಿಗೆ ಜಾಮೀನು

ಸಾರಾಂಶ

ಡಿಡಿಸಿಎ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ನೀಡಿದೆ.

ನವದೆಹಲಿ (ಮಾ.21): ಡಿಡಿಸಿಎ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ನೀಡಿದೆ.

ಈ ಹಿಂದೆ ವಿಚಾರಣೆಗೆ ಹಾಜರಾಗದೇ ಇರುವುದಕ್ಕೆ ನ್ಯಾಯಾಲಯದ ಕೆಂಗಣ್ಣಿಗೆ ಗುರಿಯಾಗಿದ್ದ ಕೇಜ್ರಿವಾಲ್ ಇಂದು ನ್ಯಾಯಾಲಯಕ್ಕೆ ಹಾಜರಾದರು. 10 ಸಾವಿರ ರೂ ನೀಡಬೇಕೆಂದು ಮುಚ್ಚಳಿಕೆ ಬರೆಸಿಕೊಂಡು ಕೇಜ್ರಿಗೆ ಜಾಮೀನು ನೀಡಲಾಗಿದೆ.

ಮುಂದಿನ ವಿಚಾರಣೆಯನ್ನು ಏಪ್ರಿಲ್ 1 ರಂದು ನಡೆಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka Latest News Live: ಋತುಚಕ್ರ ರಜೆ ಪ್ರಶ್ನಿಸಿ ಕೋರ್ಟ್‌ಗೆ 17 ಮಹಿಳೆಯರಿಂದ ಅರ್ಜಿ ಸಲ್ಲಿಕೆ, ಆಕ್ಷೇಪವೇನು?
1ನೇ ತರಗತಿಯ ಪ್ರವೇಶಕ್ಕೆ ಇದ್ದ ವಯಸ್ಸು ಸಡಿಲ