
ಹೊಸದಿಲ್ಲಿ: ಆಮ್ ಆದ್ಮಿ ಪಕ್ಷದ 20 ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಮಹತ್ವದ ಗೆಲುವು ಸಿಕ್ಕಿದೆ. ಮತ್ತೊಮ್ಮೆ ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ಕೇಂದ್ರ ಚುನಾವಣಾ ಆಯೋಗಕ್ಕೆ ಆದೇಶ ನೀಡಿದೆ.
ಲಾಭದಾಯಕ ಹುದ್ದೆ ಆರೋಪದಡಿಯಲ್ಲಿ 20 ಶಾಸಕರನ್ನು ಚುನಾವಣಾ ಆಯೋಗ ಅನರ್ಹಗೊಳಿಸಿತ್ತು. ಈ ಅನರ್ಹತೆ ಆದೇಶವನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿದೆ. ಪ್ರಕರಣದ ವಿಚಾರಣೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.