ರಾಜ್, ಅಂಬಿ, ವಿಷ್ಣು ವಿರುದ್ಧ ಅವಹೇಳನಕಾರಿ ಪೋಸ್ಟ್

Published : Dec 01, 2018, 03:03 PM ISTUpdated : Dec 01, 2018, 03:07 PM IST
ರಾಜ್, ಅಂಬಿ, ವಿಷ್ಣು ವಿರುದ್ಧ ಅವಹೇಳನಕಾರಿ ಪೋಸ್ಟ್

ಸಾರಾಂಶ

ರಾಜ್, ವಿಷ್ಣು, ಅಂಬರೀಶ್ ವಿರುದ್ಧ ಅವಹೇಳನಕಾರಿ ಪೋಸ್ಟ್ | ಸೈಬರ್ ಕ್ರೈಂಗೆ ದೂರು | ಹಲವರನ್ನು ವಶಕ್ಕೆ ಪಡೆದ ಪೊಲೀಸರು 

 ಬೆಂಗಳೂರು (ಡಿ. 01): ಡಾ ರಾಜ್ ಕುಮಾರ್,  ವಿಷ್ಣುವರ್ಧನ್ ಹಾಗೂ ಅಂಬರೀಶ್ ಸ್ಮಾರಕವನ್ನು ಕಂಠೀರವ ಸ್ಟುಡಿಯೋದಲ್ಲಿ ನಿರ್ಮಾಣ ಮಾಡಬೇಕೆಂಬ ಚರ್ಚೆ ನಡುವೆಯೇ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ. 

‘ದುಷ್ಟ ಸಂಹಾರ' ಅನ್ನೋ ನಕಲಿ ಫೇಸ್ಬುಕ್ ಖಾತೆ ತೆರೆದು ಕಿಡಿಗೇಡಿಗಳು ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ.  ದೀಪಕ್ ದೇವಯ್ಯ, ಅರ್ಪಿತಾ ಭಟ್ ಹಾಗೂ ಅಬ್ದುಲ್ಲ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. 

ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ  ಸೂರ್ಯ ಮುಕುಂದ ರಾಜ್ ದೂರು ದಾಖಲು ಮಾಡಿದ್ದಾರೆ.  ಪ್ರಕರಣ ಸಂಬಂಧ ಹಲವರನ್ನ ವಶಕ್ಕೆ ಪಡೆದು ಸೈಬರ್ ಕ್ರೈಂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್‌ ದೆವ್ವದ ಮನೆ, ದಿನಕ್ಕೊಂದು ಬಿಳಿ-ಕರಿ ದೆವ್ವ ಹೊರ ಬರ್ತಿವೆ: ಆರ್.ಅಶೋಕ್ ವ್ಯಂಗ್ಯ
ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ ನಿಯಮ ಶೀಘ್ರ ಜಾರಿ: ಸಚಿವ ಶಿವರಾಜ ತಂಗಡಗಿ