ಉಡುಪಿಯಿಂದ ಸ್ಪರ್ಧಿಸಲು ಶೋಭಾ ಕರಂದ್ಲಾಜೆ ರೆಡಿ : ಬಿಜೆಪಿ ನಾಯಕರಿಂದ ಕ್ಯಾತೆ

Published : Feb 20, 2019, 02:02 PM ISTUpdated : Feb 20, 2019, 02:03 PM IST
ಉಡುಪಿಯಿಂದ ಸ್ಪರ್ಧಿಸಲು ಶೋಭಾ ಕರಂದ್ಲಾಜೆ ರೆಡಿ : ಬಿಜೆಪಿ ನಾಯಕರಿಂದ ಕ್ಯಾತೆ

ಸಾರಾಂಶ

ಲೋಕಸಭಾ ಚುನಾವಣೆಗೆ ಉಡುಪಿಯಿಂದ ಸ್ಪರ್ಧಿಸಲು ಶೋಭಾ ಕರಂದ್ಲಾಜೆ ರೆಡಿ | ಕಮಲ ಪಾಳಯದಲ್ಲಿ ಎದ್ದಿದೆ ಭಿನ್ನಾಭಿಪ್ರಾಯ | ಬಿಜೆಪಿ ನಾಯಕರ್ಯಾಕೆ ಕ್ಯಾತೆ ತೆಗೆಯುತ್ತಿದ್ದಾರೆ? ಇಲ್ಲಿದೆ ಕಾರಣ. 

ಬೆಂಗಳೂರು (ಫೆ. 20): 3 ತಿಂಗಳ ಹಿಂದೆ ಉಡುಪಿಯಿಂದ ಲೋಕಸಭೆಗೆ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದ ಶೋಭಾ ಕರಂದ್ಲಾಜೆ ಈಗ ನಾನು ಅಲ್ಲಿಂದಲೇ ಸ್ಪರ್ಧಿಸುತ್ತೇನೆ ಎನ್ನುತ್ತಿದ್ದಾರೆ. ಆದರೆ ಸ್ಥಳೀಯ ಶಾಸಕರಾದ ಸಿ ಟಿ ರವಿ, ಸುನೀಲ್ ಕುಮಾರ್, ರಘುಪತಿ ಭಟ್ ಅವರ ಆಯ್ಕೆ ಜಯಪ್ರಕಾಶ್ ಹೆಗ್ಡೆ.

ಲೋಕಸಭಾ ಚುನಾವಣೆ : ಪ್ರಕಾಶ್ ರೈಗೆ ಕಾಂಗ್ರೆಸ್ ಬೆಂಬಲ..?

ಹೆಗ್ಡೆ ಅವರಿಗೇ ಟಿಕೆಟ್ ಕೊಡಿ ಎಂದು ಶಾಸಕರು ಹೇಳುತ್ತಿದ್ದಾರೆ. ಆದರೆ ಆರ್‌ಎಸ್‌ಎಸ್ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಮಾತ್ರ ಶೋಭಾಗೆ ಟಿಕೆಟ್ ಕೊಡಲೇಬೇಕು ಎನ್ನುತ್ತಿದ್ದಾರೆ. ಅದೇನೇ ಇರಲಿ ಶೋಭಾ ಇದ್ದಲ್ಲಿ ಸುದ್ದಿ ಇರುತ್ತದೆ ಮಾರಾಯ್ರೆ!

- ಪ್ರಶಾಂತ್ ನಾತು, 

ರಾಜಕಾರಣದ ಸುದ್ದಿಗಾಗಿ ಇಂಡಿಯಾ ಗೇಟ್ ಕ್ಲಿಕ್ ಮಾಡಿ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಫ್ರೀಡಂ ಪಾರ್ಕ್‌ನಲ್ಲಿ ಕೈಗೆ ಕೋಳ ಹಾಕಿಕೊಂಡು 'STOP killing Men' ಪ್ರತಿಭಟನೆ ಮಾಡಿದ ಪುರುಷರು!
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ