ಮೈತ್ರಿ ಸರ್ಕಾರಕ್ಕೆ ಕಂಟಕವಾಯ್ತಾ ಬಜೆಟ್?

Jun 18, 2018, 10:42 AM IST

ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ಸಂಕಷ್ಟ ಎದುರಾಗುತ್ತಲೇ ಇದೆ. ಸಾಲಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಶುರುವಾಗಿದೆ ಭಿನ್ನಾಭಿಪ್ರಾಯ. ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ ಒಂದು ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನೇ ಮೂಡಿಸಿದೆ. ಏನ್ ಹೇಳಿದ್ದಾರೆ ಸಿಎಂ?