ಚೆಂಡು ವಿರೂಪ: ಲಂಕಾ ನಾಯಕನಿಗೆ 1 ಟೆಸ್ಟ್ ನಿಷೇಧ

Published : Jun 21, 2018, 01:01 PM IST
ಚೆಂಡು ವಿರೂಪ: ಲಂಕಾ ನಾಯಕನಿಗೆ 1 ಟೆಸ್ಟ್ ನಿಷೇಧ

ಸಾರಾಂಶ

ವೆಸ್ಟ್ ಇಂಡೀಸ್ ವಿರುದ್ಧ 2ನೇ ಟೆಸ್ಟ್‌ನಲ್ಲಿ ಚೆಂಡು ವಿರೂಪ ಪ್ರಯತ್ನ ಒಂದು ಟೆಸ್ಟ್‌ಗೆ ನಿಷೇಧ ಹಾಗೂ ಪಂದ್ಯ ಸಂಭಾವನೆ ಯ ಶೇ.100ರಷ್ಟನ್ನು ದಂಡ

ಸೇಂಟ್‌ಲೂಸಿಯಾ(ಜೂ.21): ವೆಸ್ಟ್ ಇಂಡೀಸ್ ವಿರುದ್ಧ 2ನೇ ಟೆಸ್ಟ್‌ನಲ್ಲಿ ಚೆಂಡು ವಿರೂಪಗೊಳಿಸಲು ಪ್ರಯತ್ನಿಸಿದ ಶ್ರೀಲಂಕಾ ನಾಯಕ ದಿನೇಶ್ ಚಾಂಡಿಮಲ್‌ಗೆ ಐಸಿಸಿ ಒಂದು ಟೆಸ್ಟ್‌ಗೆ ನಿಷೇಧ ಹಾಗೂ ಪಂದ್ಯ ಸಂಭಾವನೆ ಯ ಶೇ.100ರಷ್ಟನ್ನು ದಂಡ ವಿಧಿಸಿದೆ.

ಚೆಂಡು ವಿರೂಪದ ಆರೋಪವನ್ನು ಚಾಂಡಿಮಲ್ ನಿರಾಕರಿಸಿದ್ದರು. ಬಳಿಕ ನಡೆದ ವಿಚಾರಣೆ ವೇಳೆ ಚಾಂಡಿಮಲ್ ತಮ್ಮ ಬಾಯಿಯಿಂದ ತೆಗೆದಿರುವ ರಸವೊಂದನ್ನು ಚೆಂಡಿಗೆ ಹಚ್ಚಿದ್ದು ಸ್ಪಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka By-Polls: ದಾವಣಗೆರೆಗೆ ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿ, ಎಸ್‌ಟಿ ಸಮುದಾಯದ ಶ್ರೀನಿವಾಸಗೆ ಟಿಕೆಟ್‌ ಯಾಕೆ?
India Latest News Live: ಏರ್ ಇಂಡಿಯಾ ಎಡವಟ್ಟು, 5 ಗಂಟೆ ಹಾರಾಟದ ಬಳಿಕ ಮರಳಿ ದೆಹಲಿಯಲ್ಲಿ ಲ್ಯಾಂಡಿಂಗ್