ಕೆಪಿಸಿಸಿ ನೂತನ ಸಾರಥಿಯಾಗಿ ದಿನೇಶ್ ಗುಂಡೂರಾವ್ ಪದಗ್ರಹಣ

Jul 11, 2018, 9:59 AM IST

ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಇಂದು ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ ಅಧಿಕಾರ ಸ್ವೀಕರಿಸಲಿದ್ದಾರೆ. ಅರಮನೆ ಮೈದಾನದಲ್ಲಿ ಅದ್ದೂರಿ ಸಮಾರಂಭ ಆಯೋಜಿಸಲಾಗಿದೆ. 60 ಸಾವಿರಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆಯಿದೆ. ವಿವಿಐಪಿಗಳಿಗೆ 700, ಗಣ್ಯರಿಗೆ 200 ಆಸನದ ವ್ಯವಸ್ಥೆ ಮಾಡಲಾಗಿದೆ.