
ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿದ್ದಾರೆ. ಒಂದು ವಿಡಿಯೋ ಅಪ್ ಲೋಡ್ ಮಾಡಿರುವ ಅವರು ಚಿತ್ರದಲ್ಲಿ ಒಬ್ಬ ವ್ಯಕ್ತಿ ಮೆಣಸಿನ ಪುಡಿ ತರಹದ ಏನನ್ನೋ ಬಡಿಸಿ ಹಿಂದಕ್ಕೆ ಹೋಗುತ್ತಾತರೆ. ನೋಡಲು ಥೇಟ್ ಚಂದ್ರಬಾಬು ನಾಯ್ಡು ತರಹವೇ ಇದ್ದಾರೆ!
ಇದೇ ಕಾರಣಕ್ಕೆ ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿದ್ದು ಇವರ ಬಗ್ಗೆ ಮಾಹಿತಿಯನ್ನು Laksmisntr@gmail.com ಕಳುಹಿಸಿ ಒಂದು ಲಕ್ಷ ರೂ. ಗೆಲ್ಲಬಹುದು ಎಂದು ತಿಳಿಸಿದ್ದಾರೆ.
ರಾಮ್ ಗೋಪಾಲ್ ವರ್ಮಾ ಟ್ವೀಟ್ ಮತ್ತು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.