ಡಿಸ್ಕೋ ಬಾಬಾನನ್ನ ಬಂಧಿಸಿ, ಠಾಣೆಯಲ್ಲಿ ಕುಣಿಸಿದ ಪೊಲೀಸರು

Published : Sep 29, 2016, 09:13 AM ISTUpdated : Apr 11, 2018, 12:39 PM IST
ಡಿಸ್ಕೋ ಬಾಬಾನನ್ನ ಬಂಧಿಸಿ, ಠಾಣೆಯಲ್ಲಿ ಕುಣಿಸಿದ ಪೊಲೀಸರು

ಸಾರಾಂಶ

ಹೈದರಬಾದ್(ಸೆ.29): ಮಾಟ ಮಂತ್ರ ಮಾಡಿ ಜನರನ್ನು ವಂಚಿಸುತ್ತಿದ್ದ ಡೋಂಗಿ ಬಾಬಾ ಹೈದ್ರಾಬಾದ್ ​​ನ ಡಿಸಿಪಿ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಮುಂದೆಯೇ ಡಿಸ್ಕೊ ಡ್ಯಾನ್ಸ್‌ ಮಾಡಿದ್ದಾನೆ.

ಮಾಟ ಮಂತ್ರಗಳ ಮೂಲಕ ಜನರನ್ನು ವಂಚಿಸುತ್ತಿದ್ದ ಆರೋಪದ ಮೇಲೆ ಡೋಂಗಿ ಬಾಬಾನನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಬಾಬಾನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. 

ವಿಚಾರಣೆ ವೇಳೆ ಡೋಂಗಿ ಬಾಬಾ ನಾನು ಡ್ಯಾನ್ಸರ್‌ ಎಂದು ಹೇಳಿಕೊಂಡಿದ್ದಾನೆ. ಆಗ ಪೊಲೀಸರು ಬಾಬಾಗೆ ಡ್ಯಾನ್ಸ್ ಮಾಡಲು ಹೇಳಿದ್ದಾರೆ.

ಆಗ ಡೋಂಗಿ ಬಾಬಾ ಮಿಥುನ್‌ ಚಕ್ರವರ್ತಿ ಅಭಿನಯದ ಐ ಆ್ಯಮ್‌ ಎ ಡಿಸ್ಕೋ ಡ್ಯಾನ್ಸರ್‌' ಹಾಡಿಗೆ ಹೆಜ್ಜೆ ಹಾಕಿದ್ದಾನೆ. ಪೊಲೀಸರು ಆತನ ಡ್ಯಾನ್ಸ್​​​ನ್ನ ಎಂಜಾಯ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್‌ ಆಗಿದೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

CCB drug raid Bengaluru: ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ, ಸಿಸಿಬಿ ತನಿಖೆ ವೇಳೆ ರಹಸ್ಯ ಬಯಲು!
US Iran conflict: 4 ದಿನದ ಯುದ್ಧದಲ್ಲಿ ಅಮೆರಿಕದ ₹18000 ಕೋಟಿ, ಇಸ್ರೇಲ್‌ಗೆ ವಾರಕ್ಕೆ ₹2.74 ಲಕ್ಷ ಕೋಟಿ ನಷ್ಟ!