ಪ್ರೇಯಸಿ ಫೋನ್ ರಿಸೀವ್ ಮಾಡದ್ದಕ್ಕೆ ಪ್ರೇಮಿ ಆತ್ಮಹತ್ಯೆ!

Published : Jan 29, 2017, 10:45 AM ISTUpdated : Apr 11, 2018, 12:41 PM IST
ಪ್ರೇಯಸಿ ಫೋನ್ ರಿಸೀವ್ ಮಾಡದ್ದಕ್ಕೆ ಪ್ರೇಮಿ ಆತ್ಮಹತ್ಯೆ!

ಸಾರಾಂಶ

ಆತ್ಮಹತ್ಯೆಗೆ ಮುನ್ನ ಸಾಮಾಜಿಕ ಜಾಲ ತಾಣಗಳಲ್ಲಿ ಅಭಿಪ್ರಾಯ ಪ್ರಕಟಿಸಿ ಬಳಿಕ ನೇಣಿಗೆ ಶರಣಾಗಿದ್ದಾನೆ.

ದಾವಣಗೆರೆ (ಜ.29): ಪ್ರೇಯಸಿ ಫೋನ್ ರಿಸಿಔ ಮಾಡಿಲ್ಲ ಬ ಕಾರಣಕ್ಕೆ ಯುವಕನೊಬ್ಬ ತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯ ಚೆನ್ನಗಿರಿಯಲ್ಲಿ ನಡೆದಿದೆ.

ಸಂತೆಬೆನ್ನೂರು ಗ್ರಾಮದ ಪ್ರವೀಣ ಉಪ್ಪಾರ(19) ಎಂಬ ಯುವಕ  ಕಳೆದ ನಾಲ್ಕು ವರ್ಷಗಳಿಂದ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದು ಈಗ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆತ್ಮಹತ್ಯೆಗೆ ಮುನ್ನ ಸಾಮಾಜಿಕ ಜಾಲ ತಾಣಗಳಲ್ಲಿ ಅಭಿಪ್ರಾಯ ಪ್ರಕಟಿಸಿ ಬಳಿಕ ನೇಣಿಗೆ ಶರಣಾಗಿದ್ದಾನೆ.

ಇತ್ತೀಚೆಗೆ ಪ್ರೇಯಸಿ ತನ್ನ ಪೋನ್ ರಿಸೀವ್ ಮಾಡುತ್ತಿಲ್ಲ, ಇದರಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ, ಆಕೆಗೆ ಶಿಕ್ಷೆ ಕೊಡಿಸುವಂತೆ ಫೇಸ್’ಬುಕ್ ನಲ್ಲಿ ಮನವಿ ಆತ ಮನವಿ ಮಾಡಿಕೊಂಡಿದ್ದಾನೆ.

ಹುಡುಗ ಹುಡುಗಿಗೆ ವಂಚನೆ ಮಾಡಿದರೆ ಶಿಕ್ಷೆ ಆಗುತ್ತದೆ. ಆದ್ರೆ ಹುಡ್ಗಿ ಹುಡುಗನಿಗೆ ವಂಚಿಸಿದರೆ ಯಾಕೆ ಶಿಕ್ಷೆ ಇಲ್ಲಾ? ಆ ಹುಡ್ಗಿಗೆ ಶಿಕ್ಷೆ ಆಗಲಿ ಎಂದು  ಸಾಮಾಜಿಕ  ಜಾಲ ತಾಣಗಳಲ್ಲಿ ಹೇಳಿಕೆ ಪೋಸ್ಟ್ ಮಾಡಿದ್ದಾನೆ.

ಸಂತೆಬೆನ್ನೂರು  ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
'ನನ್ನ ಸಂತೋಷ ಅಮೂಲ್ಯ, ಕರ್ಮದಲ್ಲಿ ನನಗೆ ನಂಬಿಕೆ ಇದೆ..' ದಿಲೀಪ್‌ ಖುಲಾಸೆ ಬೆನ್ನಲ್ಲೇ ವೈರಲ್‌ ಆದ ಜಾಕಿ ಭಾವನಾ ಮಾತು!