
ಗದಗ[ಮಾ. 07] ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಶ್ರೀರಾಮುಲು ನಡುವೆ ಮುನಿಸು ಹುಟ್ಟಿಕೊಂಡಿದೆಯೇ? ಬಿಜೆಪಿ ವಲಯದಲ್ಲಿ ಇಂಥದ್ದೊಂದು ಪ್ರಶ್ನೆಯೂ ಎದ್ದಿದೆ.
ಎರಡು ಗಂಟೆ ಅಕ್ಕಪಕ್ಕ ಕುಳಿತಿದ್ದರೂ ಇಬ್ಬರು ನಾಯಕರು ಪರಸ್ಪರ ಮಾತನಾಡಿಕೊಂಡಿಲ್ಲ. ನಾನೊಂದು ತೀರ ನೀನೊಂದು ತೀರ ಅಂಥ ಕುಳಿತಿದ್ದರು. ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಲಖನ್ ಜಾರಕಿಹೊಳಿ ಬಿಜೆಪಿಯಿಂದ ಸ್ಪರ್ಧೆ ವಿಚಾರ ಇಬ್ಬರ ನಡುವಿನ ಮುನಿಸಿಗೆ ಕಾರಣ ಎಂದು ಹೇಳಲಾಗಿದೆ.
ಲೋಕಸಭೆ ಎಲೆಕ್ಷನ್ 2019: ಶ್ರಿರಾಮುಲುಗೆ ಹೊಸ ಟಾಸ್ಕ್ ಕೊಟ್ಟ BSY
ಬಲಭಾಗದಲ್ಲಿ ಕುಳಿತ ಬಿಜೆಪಿ ಶಾಸಕ ಸಿ.ಸಿ.ಪಾಟೀಲ್ ಜತೆ ಬಿ.ಎಸ್.ಯಡಿಯೂರಪ್ಪ ನಿರಂತರಾಗಿ ಮಾತನಾಡುತ್ತಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.