ಬೆಳಗಾವಿ ಬೆನ್ನಲ್ಲೇ ಕಾಂಗ್ರೆಸ್‌ಗೆ ಇನ್ನೊಂದು ಬಂಡಾಯದ ಬಿಸಿ!

Sep 19, 2018, 1:26 PM IST

ಬೆಳಗಾವಿ ಕಾಂಗ್ರೆಸ್‌ನಲ್ಲಿ ಆರಂಭವಾದ ಭಿನ್ನಮತ ಇನ್ನೂ ಸಂಪೂರ್ಣವಾಗಿ ಶಮನವಾಗಿಲ್ಲ. ಭಿನ್ನಮತ, ಆಪರೇಷನ್ ಕಮಲವನ್ನು ವಿಫಲಗೊಳಿಸಲು ಕಾಂಗ್ರೆಸ್ ನಾಯಕರು ಕಸರತ್ತು ನಡೆಸಲು ಹರಸಾಹಸ ಪಡುತ್ತಿರುವ ಬೆನ್ನಲ್ಲೇ, ಇದೀಗ ಬಳ್ಳಾರಿ ಕಾಂಗ್ರೆಸ್ ನಾಯಕರು ಬಂಡಾಯದ ಕಹಳೆ ಮೊಳಗಿಸಿದ್ದಾರೆ.