ಮುಖಂಡರನ್ನೇ ಸಂಪರ್ಕಿಸಿ ಡಿಕೆಶಿ ಹಣದ ಆಮಿಷ : ಬಿಜೆಪಿ ಲೀಡರ್

Published : May 15, 2019, 12:41 PM IST
ಮುಖಂಡರನ್ನೇ ಸಂಪರ್ಕಿಸಿ ಡಿಕೆಶಿ ಹಣದ ಆಮಿಷ : ಬಿಜೆಪಿ ಲೀಡರ್

ಸಾರಾಂಶ

ರಾಜ್ಯದಲ್ಲಿ ಅತ್ತ ಆಪರೇಷನ್ ಕಮಲದ ವಿಚಾರ ಸದ್ದು ಮಾಡುತ್ತಿದ್ದರೆ ಇನ್ನೊಂದು ಕಡೆ ಆಪರೇಷನ್ ಹಸ್ತವು ಸುದ್ದಿಯಾಗುತ್ತಿದೆ. ಡಿಕೆ ಶಿವಕುಮಾರ್ ಆಪರೇಷನ್ ಹಸ್ತಕ್ಕೆ ಯತ್ನಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. 

ಹುಬ್ಬಳ್ಳಿ: ಈ ಚುನಾವಣೆಯಲ್ಲಿ ಕಾಂಗ್ರೆಸ್ ವಾಮಮಾರ್ಗ ಬಳಸುತ್ತಿದ್ದು ಸಚಿವ ಡಿ.  ಕೆ.ಶಿವಕುಮಾರ್ ನಮ್ಮ ಕಾರ್ಯಕರ್ತರಿಗೆ ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಮಾಜಿ ಸಚಿವ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಆರೋಪಿಸಿದರು. 

ಪಕ್ಷದ ಮೂರನೇ ಹಂತದ ಮುಖಂಡರನ್ನು ಸಂಪರ್ಕಿಸಿ ಹಣದ ಆಮಿಷ ತೋರಿಸುತ್ತಿದ್ದಾರೆ ಎಂದರು. ಗುಂಡ್ಲುಪೇಟೆ ಚುನಾವಣೆ ವೇಳೆ ವಾಹನದ ಟೈರ್‌ಗಳಲ್ಲಿ ಹಣ ತಂದು ಹಂಚಿದ್ದನ್ನು ಸ್ಮರಿಸಬಹುದು. 

ಆಗ ಆಡಳಿತದ ರಕ್ಷಣೆ ಪಡೆದು ಹಣ ಹಂಚಿದ್ದು ಇದೀಗ ಅದೇ ರೀತಿಯ ಪ್ರಯತ್ನಗಳನ್ನು ಮುಂದುವರಿಸಿದ್ದಾರೆ ಎಂದು ದೂರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಟ ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ, ದೈವದ ಕಟ್ಟುಕಟ್ಟಳೆಯಲ್ಲಿ ಲೋಪವಾಗಿಲ್ಲ: ವಾರಾಹಿ ದೈವಸ್ಥಾನ ಸಮಿತಿ ಸ್ಪಷ್ಟನೆ
ಫೇಸ್‌ಬುಕ್ ಚಿಟ್ಟೆಯ ಮುಖ ನೋಡಿ ಹನಿಹೀರಲು ಬಂದವನೇ ಟ್ರ್ಯಾಪ್ , ಯುವಕನ ಮೇಲೆ ಹಲ್ಲೆ, ಹಣಕ್ಕೆ ಬೇಡಿಕೆ ಇಟ್ಟವರು ಎಸ್ಕೇಪ್!