ಡಿಕೆಶಿಗೆ ತಪ್ಪದ ಐಟಿ ಕಾಟ, ಹೈಕೋರ್ಟ್ ಗೆ ಚೆಂಡು

Published : Mar 08, 2019, 10:49 PM ISTUpdated : Mar 08, 2019, 11:06 PM IST
ಡಿಕೆಶಿಗೆ ತಪ್ಪದ ಐಟಿ ಕಾಟ, ಹೈಕೋರ್ಟ್ ಗೆ  ಚೆಂಡು

ಸಾರಾಂಶ

ಒಂದು ಕಡೆ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ. ಆದರೆ ರಾಜ್ಯದ ಜಲಸಂಪನ್ಮೂಲ ಸಚಿವರಿಗೆ ಮಾತ್ರ ನಿರಾಳತೆ ಇಲ್ಲ.

ಬೆಂಗಳೂರು[ಮಾ. 08] ಸಚಿವ ಡಿ.ಕೆ.ಶಿವಕುಮಾರ್  ಮೇಲೆ ಆದಾಯ ತೆರಿಗೆ ದಾಳಿಗೆ ಸಂಬಂಧಿಸಿ ಆದಾಯ ತೆರಿಗೆ ಇಲಾಖೆ ಮತ್ತೊಂದು ಹೆಜ್ಜೆ ಇಟ್ಟಿದೆ.

ಡಿಕೆ ಶಿವಕುಮಾರ್ ನಿವಾಸಗಳ ಮೇಲೆ ಐಟಿ ದಾಳಿ ಪ್ರಕರಣದ ಮೇಲಿನ ಆರೋಪ ಕೈಬಿಟ್ಟ ಸಂಸದರು, ಶಾಸಕರ ವಿಶೇಷ ಕೋರ್ಟ್ ಅದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ.

ಹೈಕೋರ್ಟ್ ಗೆ ಅರ್ಜಿ ಆದಾಯ ತೆರಿಗೆ ಇಲಾಖೆ ಅರ್ಜಿ ಸಲ್ಲಿಸಿದ್ದು ಕೆಳ ನ್ಯಾಯಾಲಯದ ಆದೇಶ ರದ್ದುಪಡಿಸಲು ಮನವಿ ಮಾಡಲಾಗಿದೆ. ಮೂರೂ ಪ್ರಕರಣಗಳ ವಿಚಾರಣೆ  ಮುಂದುವರಿಕೆಗೆ ಮನವಿ ಮಾಡಲಾಗಿದ್ದು  ಐಟಿ ಇಲಾಖೆ ವಕೀಲ ಜೀವನ್ ನೀರಳಗಿ ಅರ್ಜಿ ಸಲ್ಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ