
ನವದೆಹಲಿ [ಆ.24]: ಮೈತ್ರಿ ಸರ್ಕಾರ ಪತನಗೊಳ್ಳಲು ಸಿದ್ದರಾಮಯ್ಯ ಕಾರಣ ಎಂಬ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೇಳಿಕೆ, ಅದಕ್ಕೆ ಪ್ರತಿಕ್ರಿಯೆಯಾಗಿ ದೇವೇಗೌಡರದ್ದು ನೀಚ ರಾಜಕಾರಣ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಿರುಗೇಟು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಈ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ದೆಹಲಿಯಲ್ಲೇ ಇದ್ದ ಡಿ.ಕೆ.ಶಿವಕುಮಾರ್ ಕರ್ನಾಟಕ ಭವನಕ್ಕೆ ಶುಕ್ರವಾರ ಆಗಮಿಸಿದ ವೇಳೆ ಮಾಧ್ಯಮಗಳು ಅವರ ಪ್ರತಿಕ್ರಿಯೆ ಬಯಸಿದಾಗ ಅವರು ಕೈಮುಗಿದು ಸೀದಾ ಭವನದ ಒಳ ಹೋದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.