ವಿಧಾನಸೌಧ ವಜ್ರಮಹೋತ್ಸವ: ವಿವಾದದ ಕಾರ್ಯಕ್ರಮಕ್ಕೆ ಬರ್ತಾರಾ ರಾಷ್ಟ್ರಪತಿ ಕೋವಿಂದ್?

Published : Oct 17, 2017, 05:40 PM ISTUpdated : Apr 11, 2018, 12:58 PM IST
ವಿಧಾನಸೌಧ ವಜ್ರಮಹೋತ್ಸವ: ವಿವಾದದ ಕಾರ್ಯಕ್ರಮಕ್ಕೆ ಬರ್ತಾರಾ ರಾಷ್ಟ್ರಪತಿ ಕೋವಿಂದ್?

ಸಾರಾಂಶ

ಇನ್ನು ವಿವಾದದಲ್ಲಿ ಸಿಲುಕಿರುವ ವಜ್ರಮಹೋತ್ಸವ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ  ಬರುತ್ತಾರಾ ಅನ್ನೋ ಪ್ರಶ್ನೆ ಎದುರಾಗಿದೆ.

ಬೆಂಗಳೂರು (ಅ.17): ಇನ್ನು ವಿವಾದದಲ್ಲಿ ಸಿಲುಕಿರುವ ವಜ್ರಮಹೋತ್ಸವ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ  ಬರುತ್ತಾರಾ ಅನ್ನೋ ಪ್ರಶ್ನೆ ಎದುರಾಗಿದೆ.

ವಿಶೇಷ ಅಧಿವೇಶನ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ವಿಧಾನಸಭೆ ಸಚಿವಾಲಯದ ಮಧ್ಯೆ ಸಂಘರ್ಷ ಏರ್ಪಟ್ಟಿದೆ. ಹೀಗಾಗಿ ರಾಷ್ಟ್ರಪತಿ ಬರ್ತಾರಾ ಅನ್ನೋ ಪ್ರಶ್ನೆ ಕೂಡಾ ಉದ್ಭವ ಅಗಿದೆ. ವಿಶೇಷ ಅಧಿವೇಶನದ ಸಂಧರ್ಭದಲ್ಲಿ ರಾಷ್ಟ್ರಪತಿಗಳನ್ನು ಕರೆಸುವ ಸಂಪ್ರದಾಯವನ್ನು ಈ ಬಾರಿಯೂ ಪಾಲನೆ ಮಾಡಲಾಗ್ತಿದೆ ಎಂಬುದು ವಿಧಾನಸಭೆ ಸಚಿವಾಲಯದ ವಾದ. ರಾಷ್ಟ್ರಪತಿಗಳು ಪಾಲ್ಗೊಳ್ಳುವ ಕಾರ್ಯಕ್ರಮಗಳಲ್ಲಿ ಯಾವುದೇ ವಿವಾದ ಇರಬಾರದು. ವಿವಾದ ಇಲ್ಲದಿದ್ದರೆ ಮಾತ್ರ ಪಾಲ್ಗೊಳ್ಳುವ ಸಂಪ್ರದಾಯ ಇದೆ.  ಆದರೆ ವಿಧಾನಸೌಧ ವಜ್ರಮಹೋತ್ಸವ ವಿಶೇಷ ಅಧಿವೇಶನ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ವಿಧಾನಸಭೆ ಸಚಿವಾಲಯದ ಮಧ್ಯೆ ಸಂಘರ್ಷ ಏರ್ಪಟ್ಟಿದೆ.  ಹೀಗಾಗಿ ರಾಷ್ಟ್ರಪತಿ ಬರ್ತಾರಾ ಅನ್ನೋ ಪ್ರಶ್ನೆ ಕೂಡಾ ಉದ್ಭವ ಅಗಿದೆ. ಅದ್ದೂರಿ ಆಚರಣೆ, ಖರ್ಚು ವೆಚ್ಚ ವಿಚಾರದಲ್ಲಿ ವೈಯಕ್ತಿಕ ಪ್ರತಿಷ್ಠೆಯ ವಿಚಾರವಾಗಿ ಪರಿವರ್ತನೆಗೊಂಡಿದೆ ವಿಧಾನಸೌಧ ವಜ್ರಮಹೋತ್ಸವ ಕಾರ್ಯಕ್ರಮ. ಹೀಗಾಗಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಬರ್ತಾರಾ ಅನ್ನೋದು ಕುತೂಹಲ ಮೂಡಿಸಿದೆ..

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೆಹಲಿಯಲ್ಲೂ ಸಿದ್ದು ಸಿದ್ದು, ಡಿಕೆ ಡಿಕೆ ಸದ್ದು: ಎರಡೂ ಬಣಗಳಿಂದ ಘೋಷಣೆಗಳ ಸಮರ
ಪವಿತ್ರ ಶಕ್ತಿ ಮೇಲೆ ಬಿಜೆಪಿ, ಆರೆಸ್ಸೆಸ್‌ ದಾಳಿ: ಸಿಎಂ ಸಿದ್ದರಾಮಯ್ಯ ಕಿಡಿ