ಪಾಶ್ಚಾತ್ಯ ಟಾಯ್ಲೆಟ್ ಬೇಡ ಎಂದ ಧರ್ಮಗುರು..!

Published : Dec 27, 2017, 09:13 AM ISTUpdated : Apr 11, 2018, 12:52 PM IST
ಪಾಶ್ಚಾತ್ಯ ಟಾಯ್ಲೆಟ್ ಬೇಡ ಎಂದ ಧರ್ಮಗುರು..!

ಸಾರಾಂಶ

ಧರ್ಮಗುರುವೊಬ್ಬರ ಘೋಷಣೆಯಿಂದಾಗಿ ಪ್ರೇರೇಪಿತರಾದ ದಾವೂದಿ ಬೋಹ್ರಾ ಮುಸ್ಲಿಂ ಸಮುದಾಯದ ಜನರು ಪಾಶ್ಚಾತ್ಯ ಮಾದರಿಯ ಟಾಯ್ಲೆಟ್‌ಗಳನ್ನು ಒಡೆದು ಹಾಕುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮುಂಬೈ (ಡಿ.27): ಧರ್ಮಗುರುವೊಬ್ಬರ ಘೋಷಣೆಯಿಂದಾಗಿ ಪ್ರೇರೇಪಿತರಾದ ದಾವೂದಿ ಬೋಹ್ರಾ ಮುಸ್ಲಿಂ ಸಮುದಾಯದ ಜನರು ಪಾಶ್ಚಾತ್ಯ ಮಾದರಿಯ ಟಾಯ್ಲೆಟ್‌ಗಳನ್ನು ಒಡೆದು ಹಾಕುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆಲವು ದಿನಗಳ ಹಿಂದೆ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಿದ ಸಂದರ್ಭದಲ್ಲಿ ಕೆಲವು ಮನೆಗಳಲ್ಲಿ ಪಾಶ್ಚಾತ್ಯ ಮಾದರಿಯ ಟಾಯ್ಲೆಟ್ಗಳನ್ನು ಬಳಸುತ್ತಿರುವ ಸಂಗತಿ ತಿಳಿದು ಬಂದಿತ್ತು.

‘ಆದರೆ ಇವು ಹೃದಯ ಸ್ತಂಭನಕ್ಕೆ ಕಾರಣವಾಗಬಲ್ಲವು. ಹೀಗಾಗಿ ಉತ್ತಮ ಆರೋಗ್ಯಕ್ಕಾಗಿ ಭಾರತೀಯ ಶೈಲಿಯ ಟಾಯ್ಲೆಟ್‌ಗಳನ್ನು ಮಾತ್ರ ಬಳಸಿ’ ಎಂದು ಅಧ್ಯಾತ್ಮ ಗುರು ಸೈಯದ್ನಾ ಮುಫದ್ದಲ್ ಸೈಪುದ್ದೀನ್ ಕರೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕುಡಿದು ರಸ್ತೆಗೆ ಬಿದ್ದ ವ್ಯಕ್ತಿ ಬಸ್ ಚಕ್ರಕ್ಕೆ ಸಿಲುಕಿ ಸಾವು: ಸಾವಿಗೆ ಹೊಣೆ ಯಾರು? ಬಸ್ ಚಾಲಕನೇ? ಸರ್ಕಾರವೇ? ಬಾರ್ ಮಾಲೀಕರೇ?
ಕೇರಳದಲ್ಲಿ ಉತ್ತರ ಭಾರತದ ಕಾರ್ಮಿಕನ ಮೇಲೆ ಗುಂಪು ಹತ್ಯೆ, 'ಆತನ ದೇಹದ ಮೇಲೆ ಗಾಯವಾಗದ ಪಾರ್ಟ್‌ಗಳೇ ಇಲ್ಲ' ಎಂದ ವೈದ್ಯರು!