
ಬೆಂಗಳೂರು (ನ.01): ಕಲಬುರಗಿಯ ಶರಣ ಬಸವೇಶ್ವರ ಸಂಸ್ಥಾನಕ್ಕೆ ವಾರುಸುಧಾರನ ಜನನವಾಗಿದೆ. ಶರಣ ಬಸವೇಶ್ವರ ಸಂಸ್ಥಾನದ ಪೀಠಾಧಿಪತಿ 83 ವರ್ಷದ .ಡಾ.ಶರಣ ಬಸಪ್ಪ ಅಪ್ಪಾರಿಗೆ ಗಂಡು ಮಗುವಾಗಿದೆ.
ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅವರ ಪತ್ನಿ ದಾಕ್ಷಾಯಿಣಿಗೆ ಹೆರಿಗೆಯಾಗಿದೆ. ಗಂಡು ಮಗು ಜನನ ಹಿನ್ನೆಲೆ ಭಕ್ತಾದಿಗಳಲ್ಲಿ ಸಂಭ್ರಮ ಮನೆಮಾಡಿದೆ. ಡಾ.ಶರಣ ಬಸವೇಶ್ವರರಿಗೆ ಈಗಾಗಲೇ ನಾಲ್ಕು ಜನ ಹೆಣ್ಣು ಮಕ್ಕಳು ಇದ್ದಾರೆ. 83 ವರ್ಷದಲ್ಲಿ ಡಾ.ಶರಣ ಬಸಪ್ಪ ಅಪ್ಪಾ ಗಂಡು ಮಗುವಿಗೆ ಅಪ್ಪನಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.