ರಾಷ್ಟ್ರ ರಾಜಧಾನಿಯಲ್ಲಿ ಡಾ. ವಿಷ್ಣು ಸ್ಮರಣಾರ್ಥ ರಾಷ್ಟ್ರೀಯ ಉತ್ಸವ

Published : Aug 27, 2017, 08:49 AM ISTUpdated : Apr 11, 2018, 12:46 PM IST
ರಾಷ್ಟ್ರ ರಾಜಧಾನಿಯಲ್ಲಿ ಡಾ. ವಿಷ್ಣು ಸ್ಮರಣಾರ್ಥ ರಾಷ್ಟ್ರೀಯ ಉತ್ಸವ

ಸಾರಾಂಶ

ಕನ್ನಡದ ಮೇರು ನಟ ದಿ. ಡಾ. ವಿಷ್ಣುವರ್ಧನ್  ರಾಷ್ಟ್ರೀಯ ಉತ್ಸವ ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿದೆ.

ನವದೆಹಲಿ: ಕನ್ನಡದ ಮೇರು ನಟ ದಿ. ಡಾ. ವಿಷ್ಣುವರ್ಧನ್  ರಾಷ್ಟ್ರೀಯ ಉತ್ಸವ ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿದೆ.

ಡಾ. ವಿಷ್ಣು ಸೇನಾ ಸಮಿತಿ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ಭಾರತದಲ್ಲಿಯೇ ಪ್ರಥಮ ಬಾರಿಗೆ ಕಲಾವಿದನೊಬ್ಬನ ಸ್ಮರಣಾರ್ಥ ರಾಷ್ಟ್ರೀಯ ಉತ್ಸವ ನವದೆಹಲಿಯಲ್ಲಿ ನಡೆಯುತ್ತಿದೆ.

ಈ ಮೂಲಕ ಸ್ಯಾಂಡಲ್​'ವುಡ್ ಮೇರು ನಟ ವಿಷ್ಣುವರ್ಧನ್ ಅವರನ್ನು ರಾಷ್ಟ್ರೀಯ ಮಟ್ಟದಲ್ಲಿ ಸ್ಮರಿಸಲಾಗುತ್ತಿದ್ದು, ವಿಷ್ಣು ಅಭಿಮಾನಿಗಳು ಸೇರಿದಂತೆ ಗಣ್ಯರು ಭಾಗ ವಹಿಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಹಂಕಾರ ಬಿಟ್ಟು ಕೇಂದ್ರದ ಜೊತೆ ಕೆಲಸ ಮಾಡಿ: ಸಿಎಂ ಸಿದ್ದರಾಮಯ್ಯಗೆ ಸೋಮಣ್ಣ ಕಿವಿಮಾತು
ICC T20 World Cup Final: ಯಾರಿಗೆ ಒಲಿಯಲಿದೆ ಲಕ್? ಎಬಿ ಡಿವಿಲಿಯರ್ಸ್ ಪ್ರಕಾರ ಇವರೇ ಈ ಬಾರಿಯ ಚಾಂಪಿಯನ್!