ಟ್ರಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಅನಾಹುತ

Dec 19, 2018, 10:24 AM IST

ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅವಘಡ ತಪ್ಪಿದೆ. ಒಣಹುಲ್ಲು ಹೊತ್ತು ಟ್ರಾಕ್ಟರ್ ಹೊರಟಿತ್ತು. ಶಾರ್ಟ್ ಸರ್ಕ್ಯೂಟ್ ಗಿ ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಇಡೀ ಟ್ರಾಕ್ಟರನ್ನು ಆವರಿಸಿಕೊಳ್ಳ ತೊಡಗಿತ್ತು.ಕೂಡಲೇ ಎಚ್ಚೆತ್ತ ಚಾಲಕ ಹತ್ತಿರದಲ್ಲೇ ಇದ್ದ ಹಳ್ಳಕ್ಕೆ ಟ್ರಾಕ್ಟರ್ ಇಳಿಸಿದ್ದಾರೆ. ಒಟ್ಟಿನಲ್ಲಿ ಚಾಲಕನ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ.