ದುನಿಯಾ ವಿಜಿ ಹಲ್ಲೆ ಪ್ರಕರಣ: ಪಾನಿಪುರಿ ಕಿಟ್ಟಿ ವಿರುದ್ಧ ದೂರು ದಾಖಲು!

Sep 23, 2018, 5:02 PM IST

ಮಾರುತಿ ಗೌಡ ಹಲ್ಲೆ ಪ್ರಕರಣದಲ್ಲಿ ದುನಿಯಾ ವಿಜಿ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದ ಬೆನ್ನಲ್ಲೇ, ಪಾನಿಪುರಿ ಕಿಟ್ಟಿ ವಿರುದ್ಧವೂ ಪ್ರತಿದೂರು ದಾಖಲಾಗಿದೆ. ಕಿಟ್ಟಿ ವಿರುದ್ಧ ದೂರು ನೀಡಿರುವ ನಟ ವಿಜಯ್, ದೂರಿನಲ್ಲಿ ಏನು ಹೇಳಿದ್ದಾರೆ? ಇಲ್ಲಿದೆ ವಿವರ...