ಡಿವಿ ಸದಾನಂದ ಗೌಡ ಆಸ್ಪತ್ರೆಗೆ ದಾಖಲು

Published : Jun 09, 2018, 07:48 AM IST
ಡಿವಿ ಸದಾನಂದ ಗೌಡ ಆಸ್ಪತ್ರೆಗೆ ದಾಖಲು

ಸಾರಾಂಶ

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ನಗರದ ಹೆಬ್ಬಾಳದ ಸಿಎಂಎಸ್‌ ಆಸ್ಟರ್‌ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆಗೊಳಗಾಗಿದ್ದಾರೆ. ಸಣ್ಣ ಶಸ್ತ್ರ ಚಿಕಿತ್ಸೆ ನಿಮಿತ್ತ ಅವರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಬೆಂಗಳೂರು :  ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ನಗರದ ಹೆಬ್ಬಾಳದ ಸಿಎಂಎಸ್‌ ಆಸ್ಟರ್‌ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆಗೊಳಗಾಗಿದ್ದಾರೆ. ಸಣ್ಣ ಶಸ್ತ್ರ ಚಿಕಿತ್ಸೆ ನಿಮಿತ್ತ ಅವರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಶನಿವಾರ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಶಸ್ತ್ರಚಿಕಿತ್ಸೆ ಬಳಿಕ ಎರಡು ದಿನಗಳ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದು ಕೊಳ್ಳಲಿದ್ದಾರೆ. ನಂತರ ಮನೆಗೆ ಹಿಂತಿರುಗಲಿದ್ದಾರೆ. ಮನೆಯಲ್ಲಿ ಸುಮಾರು ಒಂದು ವಾರ ಕಾಲ ವಿಶ್ರಾಂತಿ  ಪಡೆದು ಕೊಳ್ಳಬೇಕಾಗಿದ್ದು, ನಂತರ ಎಂದಿನ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬಹುದಾಗಿದೆ. ಇದರಿಂದ ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Food Adulteration: ಹೋಳಿ ಹಬ್ಬದ ಹೊತ್ತಲ್ಲೇ ಆಹಾರ ಕಲಬೆರಕೆ ವಿರುದ್ಧ ದೆಹಲಿಯಲ್ಲಿ ಬಿಗ್ ಆಪರೇಷನ್!
ಭಾರತ ಸೇರಿದಂತೆ ವಿಶ್ವದ 40 ದೇಶಗಳಿಂದ ಚಿಕನ್‌, ಮೊಟ್ಟೆ ಆಮದು ಬ್ಯಾನ್‌ ಮಾಡಿದ ಮುಸ್ಲಿಂ ದೇಶ!