ಚಂದ್ರ ಗ್ರಹಣಕ್ಕೂ ಮುನ್ನ ರಾಷ್ಟ್ರ ರಾಜಧಾನಿ ಸೇರಿದಂತೆ ಹಲವೆಡೆ ಲಘು ಭೂಕಂಪ

Published : Jan 31, 2018, 01:00 PM ISTUpdated : Apr 11, 2018, 12:42 PM IST
ಚಂದ್ರ ಗ್ರಹಣಕ್ಕೂ ಮುನ್ನ ರಾಷ್ಟ್ರ ರಾಜಧಾನಿ ಸೇರಿದಂತೆ ಹಲವೆಡೆ ಲಘು ಭೂಕಂಪ

ಸಾರಾಂಶ

ಚಂದ್ರ ಗ್ರಹಣಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಲಘು ಭೂಕಂಪನ ಸಂಭವಿಸಿದೆ.

ನವದೆಹಲಿ (ಜ.31): ಚಂದ್ರ ಗ್ರಹಣಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಲಘು ಭೂಕಂಪನ ಸಂಭವಿಸಿದೆ.

ದೆಹಲಿಯ ಎನ್'​ಸಿಆರ್'​ನಲ್ಲಿ ಭೂಮಿ ಕಂಪಿಸಿದೆ. ಭಯದಿಂದ ಮನೆ, ಕಚೇರಿಯಿಂದ ಜನರು  ಹೊರ ಓಡಿ ಬಂದಿದ್ದಾರೆ.  ಜಮ್ಮು- ಕಾಶ್ಮೀರದ ಹಲವೆಡೆ ಭೂಮಿ ಕಂಪಿಸಿದೆ. ಉತ್ತರ ಭಾರತದ ಹಲವೆಡೆ ಭೂಕಂಪನದ ಅನುಭವವಾಗಿದೆ.  ಹರಿಯಾಣ, ಪಂಜಾಬ್​, ಹಿಮಾಚಲ ಪ್ರದೇಶದಲ್ಲೂ 10 ರಿಂದ 12 ಸೆಕೆಂಡ್​ಗಳ ಕಾಲ ಭೂಮಿ ಕಂಪಿಸಿದೆ. ರಿಕ್ಟರ್​ ಮಾಪಕದಲ್ಲಿ 6.1 ರಷ್ಟು ತೀವ್ರತೆ ದಾಖಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: ತಮ್ಮನ್ನು ಬಿಜೆಪಿ ಉಚ್ಛಾಟನೆ ಮಾಡಿದ್ಯಾಕೆ? ರಹಸ್ಯ ಬಿಚ್ಚಿಟ್ಟ ಶಾಸಕ ಯತ್ನಾಳ್
ಮತಚೋರಿ ಬಗ್ಗೆ ದಿಲ್ಲೀಲಿ ಕೈ ನಾಯಕರ ರಣಕಹಳೆ: ಬಿಜೆಪಿ ವಿರುದ್ಧ ಖರ್ಗೆ, ರಾಗಾ, ಪ್ರಿಯಾಂಕಾ ಗುಡುಗು