ಉತ್ತರಾಖಂಡದಲ್ಲಿ ಭೂಕಂಪನ

Published : Feb 06, 2017, 07:06 PM ISTUpdated : Apr 11, 2018, 12:47 PM IST
ಉತ್ತರಾಖಂಡದಲ್ಲಿ ಭೂಕಂಪನ

ಸಾರಾಂಶ

ನಾಲ್ಕು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ಈಗಾಗಲೇ ಉತ್ತರಾಖಂಡಕ್ಕೆ ರವಾನಿಸಲಾಗಿದೆಯೆಂದು ಕೇಂದ್ರ ಗೃಹ ಮಂತ್ರಿ ರಾಜನಾಥ್ ಸಿಂಗ್ ಹೇಳಿದ್ದಾರೆ.

ನವದೆಹಲಿ (ಫೆ.07): ಈ ಹಿಂದೆ ನೆರೆಯಿಂದ ತತ್ತರಿಸಿದ್ದ ಉತ್ತರಾಖಂಡ ರಾಜ್ಯದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪನದ ತೀವ್ರತೆಯು ರಿಕ್ಟರ್ ಮಾಪನದ 6ರಷ್ಟಿದ್ದು ದೆಹಲಿ ಸೇರಿದಂತೆ ಸುತ್ತಮುತ್ತಲಿನ ರಾಜ್ಯಗಳಲ್ಲೂ ಭೂಮಿ ಕಂಪಿಸಿದೆ.

ನಾಲ್ಕು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ಈಗಾಗಲೇ ಉತ್ತರಾಖಂಡಕ್ಕೆ ರವಾನಿಸಲಾಗಿದೆಯೆಂದು ಕೇಂದ್ರ ಗೃಹ ಮಂತ್ರಿ ರಾಜನಾಥ್ ಸಿಂಗ್ ಹೇಳಿದ್ದಾರೆ.

ಪ್ರಧಾನಿ ಕಾರ್ಯಾಲಯವೂ ಕೂಡಾ ಉತ್ತರಾಖಂಡದ  ಆಡಳಿತದೊಂದಿಗೆ ಸಂಪರ್ಕದಲ್ಲಿದ್ದು ಅಗತ್ಯವಾದ ನೆರವನ್ನು ಒದಗಿಸಲು ಸಿದ್ದವಾಗಿದೆಯೆಂದು ಪ್ರಧಾನಿ ಮೋದಿ ಹೇಳಿದ್ದಾರೆ.

 ಯಾವುದೇ ಸಾವು ನೋವುಗಳು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಂದ್ಯದ ವೇಳೆ ಕಬಡ್ಡಿ ಪಟು ಹತ್ಯೆ ಪ್ರಕರಣ, ಆರೋಪಿಯನ್ನು ಎನ್‌ಕೌಂಟರ್ ಮಾಡಿ ಮುಗಿಸಿದ ಪೊಲೀಸ್
Oil Scam: 1996ರ ಕ್ರಿಕೆಟ್‌ ವಿಶ್ವಕಪ್‌ ವಿಜೇತ ನಾಯಕ ಅರ್ಜುನ್‌ ರಣತುಂಗಾ ಬಂಧನ?