ಮಂಗಳೂರು: ಜೂನ್ 5ರಂದು ಈದ್ ಉಲ್ ಫಿತರ್ ಆಚರಣೆ

Published : Jun 03, 2019, 11:10 PM IST
ಮಂಗಳೂರು: ಜೂನ್ 5ರಂದು ಈದ್ ಉಲ್ ಫಿತರ್ ಆಚರಣೆ

ಸಾರಾಂಶ

ತಿಂಗಳಿನಿಂದ ಆಚರಿಸುತ್ತಿದ್ದ ಉಪವಾಸಕ್ಕೆ ತೆರೆ ಬೀಳಲಿದ್ದು ಜೂನ್ 5 ರಂದು ಈದ್ ಉಲ್ ಫಿತರ್ ಆಚರಿಸಲಾಗುವುದು.

ಮಂಗಳೂರು[ಜೂ. 03]  ಮುಸ್ಲಿಮರ ಪವಿತ್ರ ಈದ್ ಉಲ್ ಫಿತರ್ ಹಬ್ಬವನ್ನು ಜೂ.5ರಂದು ಆಚರಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ತಿಳಿಸಿದ್ದಾರೆ.

ಕರಾವಳಿಯಲ್ಲಿ ಶವ್ವಾಲ್ ತಿಂಗಳ ಚಂದ್ರದರ್ಶನ ಆಗದ ಹಿನ್ನೆಲೆಯಲ್ಲಿ ಜೂ.4ರಂದು ರಂಜಾನ್ 30ನೇ ಉಪವಾಸ ಆಚರಿಸಲು ಖಾಝಿ ತೀರ್ಮಾನಿಸಿದ್ದಾರೆ ಎಂದು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಯೆನೆಪೋಯ ಅಬ್ದು ಕುಂಞಿ ಅವರ ಪ್ರಕಟಣೆ ತಿಳಿಸಿದೆ.

ರಂಜಾನ್ ಉಪವಾಸ  ಮಾಸದ ಆಚರಣೆಯನ್ನು ಮುಸ್ಲಿಮರು ಕಳೆದ ಒಂದು ತಿಂಗಳಿನಿಂದ ಮಾಡಿಕೊಂಡು ಬಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೆಲುವಿನ ವಿಶ್ವಾಸದಲ್ಲಿ ಬೆಟ್ , ಚುನಾವಣೆ ಫಲಿತಾಂಶ ಉಲ್ಟಾ ಬೆನ್ನಲ್ಲೇ ಮೀಸೆ ಬೋಳಿಸಿದ ಮುಖಂಡ
ಚಿಕ್ಕಮಗಳೂರು: ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ; ಸಿನಿಮೀಯ ಶೈಲಿಯಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಚೇಸಿಂಗ್!