ಒಟ್ಟು ಮೂರು ಸ್ಥಾನಗಳ ಪೈಕಿ ಕಾಂಗ್ರೆಸ್ 2 ಹಾಗೂ ಜೆಡಿಎಸ್ 1 ಸ್ಥಾನವನ್ನು ಹಂಚಿಕೊಂಡಿದೆ. ಕಾಂಗ್ರೆಸ್ನಿಂದ ವೇಣುಗೋಪಾಲ್ ಮತ್ತು ನಜೀರ್ ಅಹ್ಮದ್ ನಾಮಪತ್ರ ಸಲ್ಲಿಸಿದ್ದರೆ, ಜೆಡಿಎಸ್ನಿಂದ ರಮೇಶ್ ಗೌಡ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಬೆಂಗಳೂರು[ಸೆ.25]: ವಿಧಾನಸಭೆಯಿಂದ ವಿಧಾನಪರಿಷತ್ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದೇ ಅಕ್ಟೋಬರ್ 3ರಂದು ಚುನಾವಣೆ ನಡೆಯಲಿದೆ. ಒಟ್ಟು ಮೂರು ಸ್ಥಾನಗಳ ಪೈಕಿ ಕಾಂಗ್ರೆಸ್ 2 ಹಾಗೂ ಜೆಡಿಎಸ್ 1 ಸ್ಥಾನವನ್ನು ಹಂಚಿಕೊಂಡಿದೆ.
ಕಾಂಗ್ರೆಸ್ನಿಂದ ವೇಣುಗೋಪಾಲ್ ಮತ್ತು ನಜೀರ್ ಅಹ್ಮದ್ ನಾಮಪತ್ರ ಸಲ್ಲಿಸಿದ್ದರೆ, ಜೆಡಿಎಸ್ನಿಂದ ರಮೇಶ್ ಗೌಡ ಉಮೇದುವಾರಿಕೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರದಿಂದ ಸಂಖ್ಯಾಬಲದಿಂದ ಈ ಮೂವರು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.