ಮಸಾಜ್​ಗೆ ಹೋದ ಸಿದ್ದು ಹೆಚ್‌ಡಿಕೆ ಗೆ ಕೊಟ್ಟ ಮೆಸೇಜ್ ಏನು..?

ಮಸಾಜ್​ಗೆ ಹೋದ ಸಿದ್ದು ಹೆಚ್‌ಡಿಕೆ ಗೆ ಕೊಟ್ಟ ಮೆಸೇಜ್ ಏನು..?

Published : Jun 26, 2018, 07:58 PM IST

ಸರ್ಕಾರ ಬೀಳಿಸ್ತಾರಾ ಸಿದ್ದು..? 

ಮೈತ್ರಿ ಸರ್ಕಾರಕ್ಕೆ  ‘ಟೈಂ’ ಬಾಂಬ್  ಫಿಕ್ಸ್..?

ಶಾಂತಿವನದಿಂದಲೇ ಎಚ್​ಡಿಕೆಗೆ ಸಿದ್ದು ಅಶಾಂತಿ 

ಮಸಾಜ್​ಗೆ ಹೋದ ಸಿದ್ದು ಕೊಟ್ಟ ಮೆಸೇಜ್ ಏನು..?
 

ಧರ್ಮಸ್ಥಳ(ಜೂ.26): ದೋಸ್ತಿ ಸರ್ಕಾರ ಖತಂ ಆಗುತ್ತಾ..? ಮಾಜಿ ಸಿಎಂ ಸಿದ್ದರಾಮಯ್ಯ ಮೈತ್ರಿವನ್ನು ಉರುಳಿಸ್ತಾರಾ..? ಹೀಗೊಂದು ಪ್ರಶ್ನೆ ಎಲ್ಲೆಡೆ ಸದ್ದು ಮಾಡ್ತಿದೆ. ಯಾಕಂದ್ರೆ ಧರ್ಮಸ್ಥಳದ ಶಾಂತಿವನದಲ್ಲಿ ಕೂತ ಮಾಜಿ ಸಿಎಂ ಸಿದ್ದರಾಮಯ್ಯ ಇವತ್ತು ಮತ್ತೊಂದು ಬಾಂಬ್ ಸಿಡಿಸಿ ಮೈತ್ರಿ ಸರ್ಕಾರವನ್ನೇ ಅಲುಗಾಡಿಸುವಂತಹ ಹೇಳಿಕೆ ನೀಡಿದ್ದಾರೆ.

ಅಷ್ಟೇ ಅಲ್ಲ ಸಿದ್ದರಾಮಯ್ಯ ಹಾಕಿದ ಹೊಸ ಬಾಂಬ್​ಗೆ ಕುಮಾರಸ್ವಾಮಿಗೆ ಮತ್ತಷ್ಟು ಟೆನ್ಶನ್ ಶುರುವಾಗಿದೆ. ಇದಾಗ್ತಿದ್ದಂತೆ  ಕಾಂಗ್ರೆಸ್ ಮತ್ತು ಜೆಡಿಎಸ್​ ಎಂಬ ಜೇನುಗೂಡಿಗೆ ಕಲ್ಲು ಹೊಡೆದಂತಾಗಿದೆ. ಮೊದಲೇ ಸಿದ್ದು ಜೊತೆ ಮುನಿಸಿಕೊಂಡಿರೋ ಪರಮೇಶ್ವರ್ ಮತ್ತೊಮ್ಮೆ ಟಾಂಗ್ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷನಾಗಿ ಹೇಳ್ತಿದ್ದೇನೆ ಸರ್ಕಾರ 5 ವರ್ಷ ಬಾಳುತ್ತೆ ಎಂದಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?