ಫೈಜಾಬಾದ್‌ ಇನ್ಮುಂದೆ ಅಯೋಧ್ಯೆ: ಯೋಗಿ ಆದಿತ್ಯನಾಥ್!

Published : Nov 06, 2018, 07:38 PM ISTUpdated : Nov 06, 2018, 08:13 PM IST
ಫೈಜಾಬಾದ್‌ ಇನ್ಮುಂದೆ ಅಯೋಧ್ಯೆ: ಯೋಗಿ ಆದಿತ್ಯನಾಥ್!

ಸಾರಾಂಶ

ಫೈಜಾಬಾದ್‌ಗೆ ಅಯೋಧ್ಯೆ ಎಂದು ಮರು ನಾಮಕರಣ! ಯುಪಿ ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ! ಅಯೋಧ್ಯೆಯಲ್ಲಿ ಭರ್ಜರಿ ದೀಪಾವಳಿ ಕಾರ್ಯಕ್ರಮ! ಸಮಾರಂಭದಲ್ಲಿ ದ.ಕೋರಿಯಾ ಪ್ರಥಮ ಮಹಿಳೆ ಕಿಮ್ ಹುಂಗ್ ಸೂಕ್

ಲಕ್ನೋ(ನ.6): ಅಲಹಾಬಾದ್ ಹೆಸರನ್ನು ಪ್ರಯಾಗ್ ರಾಜ್ ಎಂದು ಬದಲಾಯಿಸಿದ್ದ ಬೆನ್ನಲ್ಲೇ, ಇದೀಗ ಫೈಜಾಬಾದ್‌ಗೆ ಅಯೋಧ್ಯೆ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ದೀಪಾವಳಿ ಕಾರ್ಯಕ್ರಮಗಳು ನಡೆಯುತ್ತಿದ್ದು ಈ ವೇಳೆ ಮಾತನಾಡಿದ ಯೋಗಿ ಆದಿತ್ಯನಾಥ್, ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ಹಾಗೂ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದರು.

ಇನ್ನು ಅಯೋಧ್ಯೆ ನಂಟಿರುವ ದಕ್ಷಿಣ ಕೊರಿಯಾದ ಪ್ರಥಮ ಮಹಿಳೆ ಕಿಮ್ ಜುಂಗ್ ಸೂಕ್,ಅಯೋಧ್ಯೆಯಲ್ಲಿ ನಡೆಯುತ್ತಿರುವ ದೀಪಾವಳಿ ಕಾರ್ಯಮಕ್ರಮದಲ್ಲಿ ಭಾಗವಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸೂಕ್ ಭಾರತಕ್ಕೆ ಭೇಟಿ ನೀಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!