ರೈತರ ಸಾಲ ಮನ್ನಾಗೆ ಸ್ವಿಸ್ ಬ್ಯಾಂಕ್ ಹಣ

Published : Jun 30, 2018, 01:13 PM ISTUpdated : Jun 30, 2018, 01:14 PM IST
ರೈತರ ಸಾಲ ಮನ್ನಾಗೆ ಸ್ವಿಸ್ ಬ್ಯಾಂಕ್ ಹಣ

ಸಾರಾಂಶ

ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡಲು ಎಷ್ಟು ಹಣವಿದ್ದರೂ ಸಾಲುತ್ತಿಲ್ಲ. ಹೀಗಾಗಿ ಸ್ವಿಸ್‌ಬ್ಯಾಂಕಿನಲ್ಲಿ ಭಾರತೀಯರು ಇಟ್ಟಿರುವ ಹಣವನ್ನು ತಮಗೆ ಕೊಡಿ ಎಂದು ಕೇಂದ್ರದ ನಾಯಕರಲ್ಲಿ ಸಿಎಂ ಕುಮಾರಸ್ವಾಮಿ ಕೋರಿಕೆ ಸಲ್ಲಿಸಿದ್ದಾರೆ.

ಸುಳ್ಳು ಸುದ್ದಿ

ಬೆಂಗಳೂರು :  ಸ್ವಿಸ್ ಬ್ಯಾಂಕುಗಳಲ್ಲಿ ಭಾರತೀಯರು ಇಟ್ಟಿರುವ ಹಣದ ಪ್ರಮಾಣ ಏರಿಕೆಯಾಗಿದೆ ಎಂಬ ಸುದ್ದಿ ತಿಳಿದ ಕೂಡಲೇ ಕುಮಾರಸ್ವಾಮಿ ಅವರು ದೆಹಲಿಗೆ ದೌಡಾಯಿಸಿದ್ದಾರೆ. 

ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡಲು ಎಷ್ಟು ಹಣವಿದ್ದರೂ ಸಾಲುತ್ತಿಲ್ಲ. ಹೀಗಾಗಿ ಸ್ವಿಸ್‌ಬ್ಯಾಂಕಿನಲ್ಲಿ ಭಾರತೀಯರು ಇಟ್ಟಿರುವ ಹಣವನ್ನು ತಮಗೆ ಕೊಡಿ ಎಂದು ಕೇಂದ್ರದ ನಾಯಕರಲ್ಲಿ ಕೋರಿಕೆ ಸಲ್ಲಿಸಿದ್ದಾರೆ.

ದೆಹಲಿ ಭೇಟಿಯ ಬಳಿಕ ಮಾತನಾಡಿದ ಕುಮಾರಸ್ವಾಮಿ, ಕೇಂದ್ರ ಸರ್ಕಾರ ಕಪ್ಪುಹಣವನ್ನು ವಾಪಸ್ ತರುವ ಭರವಸೆ ನೀಡಿದೆ. ಅದರಲ್ಲಿ ರಾಜ್ಯದ ಪಾಲನ್ನಷ್ಟೇ ಕೇಳಿದ್ದೇವೆ. ಆ ಹಣ ಕೈ ಸೇರಿದ ಬಳಿಕ ರೈತರ ಸಾಲ ಮನ್ನಾಕ್ಕೆ ನೀಡಲಾಗುವುದು ಎಂದು ಸುದ್ದಿಗೆ ತಿಳಿಸಿದ್ದಾರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!