ಲೋಕಸಭೆಯಲ್ಲಿ ರಾಹುಲ್ ಅಪ್ಪುಗೆ : ಹೊಸ ವ್ಯವಸ್ಥೆಗೆ ಮೋದಿ ಆದೇಶ..?

Published : Jul 22, 2018, 02:54 PM IST
ಲೋಕಸಭೆಯಲ್ಲಿ ರಾಹುಲ್ ಅಪ್ಪುಗೆ :  ಹೊಸ ವ್ಯವಸ್ಥೆಗೆ ಮೋದಿ ಆದೇಶ..?

ಸಾರಾಂಶ

ಲೋಕಸಭೆಯಲ್ಲಿ ಹೊಸದಾದ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಪ್ರಧಾನಿ ನರೇಂದ್ರ ಮೋದಿ ಆದೇಶ ನೀಡಿದ್ದಾರೆ. ಆಡಳಿತ ಮತ್ತು ವಿಪಕ್ಷಗಳ ನಡುವೆ ಬ್ಯಾರಿಕೇಡ್ ಹಾಕಲು ಆದೇಶ ನೀಡಿದ್ದಾರೆ. 

ಬೆಂಗಳೂರು :  ಹೇಳದೆ ಕೇಳದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್  ಗಾಂಧಿಯವರು ಲೋಕಸಭೆ ಕಲಾಪದ ವೇಳೆ ತಮ್ಮತ್ತ ನುಗ್ಗಿ ಬಂದು ಅಪ್ಪಿಕೊಂಡಿದ್ದರಿಂದ ಪ್ರಧಾನಿ ನರೇಂದ್ರ ಮೋದಿ ತೀವ್ರ ಮುಜುಗರಕ್ಕೊಳಗಾಗಿದ್ದಾರೆ. 

ಕೇವಲ ಜಾಗತಿಕ ನಾಯಕರನ್ನು ಮಾತ್ರ ಅಪ್ಪಿಕೊಳ್ಳುತ್ತಿದ್ದ ಅವರಿಗೆ, ಇನ್ನೊಬ್ಬರು, ಅದೂ ರಾಹುಲ್ ಗಾಂಧಿ, ಅಪ್ಪಿಕೊಂಡಿದ್ದು ಎಳ್ಳಷ್ಟೂ ಹಿಡಿಸಿಲ್ಲ. ಹೀಗಾಗಿ ಅವರು ಲೋಕಸಭೆಯಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ಬ್ಯಾರಿಕೇಡ್ ಹಾಕಲು ಸೂಚನೆ ನೀಡಿದ್ದಾರೆ.

ಆಗ ರಾಹುಲ್ ಗಾಂಧಿ ಸೇರಿದಂತೆ ಯಾರೊಬ್ಬರೂ ತಮ್ಮತ್ತ ಬರಲು ಸಾಧ್ಯವಿಲ್ಲ. ಬಿಜೆಪಿಯವರಿಗೆ ಹೇಗಿದ್ದರೂ ತಮ್ಮನ್ನು ಅಪ್ಪಿಕೊಳ್ಳುವಷ್ಟು ಧೈರ್ಯವಿಲ್ಲ ಎಂದು ಮೋದಿ ಯೋಚಿಸಿದ್ದಾರೆಂದು ಸುಳ್‌ಸುದ್ದಿ ಮೂಲಗಳು ಹೇಳಿವೆ.

[ಸುಳ್ಳು ಸುದ್ದಿ - ಇದು ಕೇವಲ ತಮಾಷೆಗಾಗಿ]

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಳುತ್ತಲೇ ತನ್ನ 11 ವರ್ಷಗಳ ಅಂತರ್ಜಾತಿ ಪ್ರೀತಿಯ ಹೇಳಿಕೊಂಡ ಮಗಳಿಗೆ ತಂದೆ ಹೇಳಿದ್ದೇನು? : ವೀಡಿಯೋ
ಗೃಹಲಕ್ಷ್ಮಿ ಹಣ ಬಾಕಿ ಗದ್ದಲ: ತಪ್ಪೊಪ್ಪಿಕೊಂಡ ಸಚಿವೆ, ವಿಪಕ್ಷಗಳು ಆಕ್ರೋಶ, ಪ್ರಿಯಾಂಕ್ ಖರ್ಗೆಗೆ ಸ್ಫೀಕರ್ ತರಾಟೆ!