ಉಪ-ರಾಷ್ಟ್ರಪತಿ ಹುದ್ದೆಗೆ ಎಸ್.ಎಂ.ಕೃಷ್ಣ ಹೆಸರು ಮಹಾಪ್ರಮಾದ: ಬಿಜೆಪಿ ವಕ್ತಾರ

Published : Jul 20, 2017, 06:27 PM ISTUpdated : Apr 11, 2018, 12:59 PM IST
ಉಪ-ರಾಷ್ಟ್ರಪತಿ ಹುದ್ದೆಗೆ ಎಸ್.ಎಂ.ಕೃಷ್ಣ ಹೆಸರು ಮಹಾಪ್ರಮಾದ: ಬಿಜೆಪಿ ವಕ್ತಾರ

ಸಾರಾಂಶ

ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಎಸ್.ಎಂ.ಕೃಷ್ಣ ಅವರನ್ನು ಉಪ-ರಾಷ್ಟ್ರಪತಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮಹಾ ಪ್ರಮಾದವನ್ನು ಬಿಜೆಪಿ ನಾಯಕರು ಮಾಡುವುದಿಲ್ಲವೆಂದು ಬಿಜೆಪಿ ವಕ್ತಾರ ಪ್ರಕಾಶ್ ಶೇಶರಾಘವಾಚಾರ್ ಹೇಳಿದ್ದಾರೆ.

ಬೆಂಗಳೂರು: ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಎಸ್.ಎಂ.ಕೃಷ್ಣ ಅವರನ್ನು ಉಪ-ರಾಷ್ಟ್ರಪತಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮಹಾ ಪ್ರಮಾದವನ್ನು ಬಿಜೆಪಿ ನಾಯಕರು ಮಾಡುವುದಿಲ್ಲವೆಂದು ಬಿಜೆಪಿ ವಕ್ತಾರ ಪ್ರಕಾಶ್ ಶೇಶರಾಘವಾಚಾರ್ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಎಸ್.ಎಂ.ಕೃಷ್ಣ ಬಗ್ಗೆ ಹಾಕಿರುವ ಪೋಸ್ಟ್’ವೊಂದರ ಚರ್ಚೆಯಲ್ಲಿ ಭಾಗವಹಿಸಿದ ಶೇಶರಾಘವಾಚಾರ್, ರಾಷ್ಟ್ರಪತಿ/ ಉಪರಾಷ್ಟ್ರಪತಿ ಹುದ್ದೆಯ ಸ್ಪರ್ಧೆಯಲ್ಲಿ ಕೃಷ್ಣ ಅವರ ಹೆಸರು ಇರಲಿಲ್ಲ, ಅಂತಹ ಮಹಾಪ್ರಮಾದವನ್ನು ಪಕ್ಷದ ಮುಖಂಡರು  ಮಾಡುವುದಿಲ್ಲವೆಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!