ರಸ್ತೆ ಗುಂಡಿಯಿಂದ ಅಪಘಾತ ಸಂಭವಿಸಿದ್ರೆ ಕ್ರಿಮಿನಲ್ ಕೇಸ್ ಹಾಕಿ: ಪೊಲೀಸ್ ಅಧಿಕಾರಿಣಿ ಡಿ.ರೂಪಾ

Published : Oct 06, 2017, 02:34 PM ISTUpdated : Apr 11, 2018, 12:39 PM IST
ರಸ್ತೆ ಗುಂಡಿಯಿಂದ ಅಪಘಾತ ಸಂಭವಿಸಿದ್ರೆ ಕ್ರಿಮಿನಲ್ ಕೇಸ್ ಹಾಕಿ: ಪೊಲೀಸ್ ಅಧಿಕಾರಿಣಿ ಡಿ.ರೂಪಾ

ಸಾರಾಂಶ

ರಸ್ತೆ ಗುಂಡಿ ಬಿದ್ದು ಅಪಘಾತ ಸಂಭವಿಸಿದರೆ ರಸ್ತೆ ನಿರ್ಮಾಣದ ಜವಾಬ್ದಾರಿ ಹೊತ್ತವರ ವಿರುದ್ಧ ಮತ್ತು ಏಜೆನ್ಸಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದ ಆಯುಕ್ತೆ ಡಿ.ರೂಪಾ ಅವರು ಸೂಚಿಸಿದ್ದಾರೆ.

ಬೆಂಗಳೂರು: ರಸ್ತೆ ಗುಂಡಿ ಬಿದ್ದು ಅಪಘಾತ ಸಂಭವಿಸಿದರೆ ರಸ್ತೆ ನಿರ್ಮಾಣದ ಜವಾಬ್ದಾರಿ ಹೊತ್ತವರ ವಿರುದ್ಧ ಮತ್ತು ಏಜೆನ್ಸಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದ ಆಯುಕ್ತೆ ಡಿ.ರೂಪಾ ಅವರು ಸೂಚಿಸಿದ್ದಾರೆ.

ಅವೈಜ್ಞಾನಿಕ ಹಾಗೂ ಕಳಪೆ ಗುಣಮಟ್ಟದಿಂದಾಗಿ ರಸ್ತೆಯಲ್ಲಿ ಗುಂಡಿ ಬಿದ್ದು ವಾಹನಗಳ ಅಪಘಾತ ಸಂಭವಿಸಿದರೆ ರಸ್ತೆ ನಿರ್ಮಾಣ ಮಾಡಿದವರ ವಿರುದ್ಧ ಮತ್ತು ಏಜೆನ್ಸಿ ವಿರುದ್ಧ ಆರ್‌ಎಂಎ ಕಾಯ್ದೆ 198ಎ ಅಡಿ ಪ್ರಕರಣ ದಾಖಲಿಸಲು ತಿಳಿಸಿದ್ದಾರೆ.

ಅವೈಜ್ಞಾನಿಕ ರಸ್ತೆ ಉಬ್ಬುಗಳಿಂದಲೂ ಪ್ರಾಣಹಾನಿ ಸಂಭವಿಸುತ್ತಿದ್ದರೆ ಸಂಬಂಧಪಟ್ಟ ಇಲಾಖೆ ವಿರುದ್ಧ ಕ್ರಮ ಜರುಗಿಸುವಂತೆ ಸಲಹೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2025ರ ಪ್ರವಾಸೋದ್ಯಮದಲ್ಲಿ ಬೆಂಗಳೂರು ದರ್ಬಾರ್: ಬಿಸಿನೆಸ್, ವಿರಾಮಕ್ಕೆ ಪ್ರವಾಸಿಗರ ಮೊದಲ ಆಯ್ಕೆ ಸಿಲಿಕಾನ್ ಸಿಟಿ!
ತಿರುಪತಿ ತಿಮ್ಮಪ್ಪನಿಗೆ 1.2 ಕೋಟಿ ರೂಪಾಯಿ ಮೌಲ್ಯದ ಬ್ಲೇಡ್‌ ದಾನ ಮಾಡಿದ ಹೈದರಾಬಾದ್‌ ಉದ್ಯಮಿ